ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ನಿರ್ಗಮನ ದ್ವಾರದ ಬಳಿ ಅಳವಡಿಸಿದ ನಾಮಫಲಕ ಹೊತ್ತುರಿದ ಕಾರಣ ಕೆಲಕಾಲ ತೀವ್ರ ಆತಂಕದ ವಾತಾವರಣ ಸೃಷ್ಟಿಯಾಯಿತು.
ಮಾದಾವರದಿಂದ ರೇಷ್ಮೆ ಸಂಸ್ಥೆಯ ಕಡೆಗಿನ ಹಸಿರು ಮಾರ್ಗದಲ್ಲಿ...
ನಮ್ಮ ಮೆಟ್ರೋ ರೈಲುಗಳಲ್ಲಿ ಪ್ರಯಾಣಿಸುವ ಮಹಿಳೆಯರ ಚಿತ್ರವನ್ನು ಅವರಿಗೆ ತಿಳಿಯದಂತೆ ಮೊಬೈಲ್‌ನಲ್ಲಿ ಗುಪ್ತವಾಗಿ ಚಿತ್ರೀಕರಿಸಿ, ಆ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪಿಯ ವಿಕೃತ ವರ್ತನೆಗೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ....
ಈ ಮೆಟ್ರೋ ನಿಲ್ದಾಣ ನಿರ್ಮಾಣಕ್ಕಾಗಿ ಬಾಗ್ಮನೆ ಕಂಪನಿಯೂ ಸುಮಾರು ₹40 ಕೋಟಿಗಳನ್ನು ನೀಡುತ್ತಿದ್ದು, ಈ ಮೊತ್ತದಲ್ಲಿ ₹20 ಕೋಟಿಗಳನ್ನು ಈಗಾಗಲೇ ನೀಡಿದೆ. ಬಾಗ್ಮನೆ ಡೆವಲಪರ್ಸ್ ಕಂಪನಿಯು ಮೆಟ್ರೋ ನಿಲ್ದಾಣದ ಒಳಾಂಗಣ ಹಾಗೂ ಕಟ್ಟಡದ...
ಬೆಂಗಳೂರಿನ 'ನಮ್ಮ ಮೆಟ್ರೋ'ಗೆ ಕೇಂದ್ರ ಸರ್ಕಾರದ ಕೊಡುಗೆ ಕೇವಲ 12% ಮಾತ್ರ. ರಾಜ್ಯ ಸರ್ಕಾರವೇ 88% ವೆಚ್ಚವನ್ನು ಭರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ, "ಬೆಂಗಳೂರಿನಲ್ಲಿ ಮೆಟ್ರೋ...
ದರ ನಿಗದಿ ಸಮಿತಿ ಶಿಫಾರಸು ಮಾಡಿದ ಅವಧಿಯೊಳಗೆ ಮೆಟ್ರೋ ಆಡಳಿತವು ಒಪಲೇಬೇಕಿದೆ ಮತ್ತು ಜಾರಿ ಮಾಡಬೇಕು. ಆದರೆ, ರಾಜ್ಯಸರ್ಕಾರಕ್ಕೆ ಅಥವಾ ಬಿಎಂಆರ್‌ಸಿಎಲ್‌ಗೆ ಶಿಫಾರಸುಗಳನ್ನು ರದ್ದುಗೊಳಿಸುವ ಅಥವಾ ಉಲ್ಲಂಘಿಸುವ ಕಾನೂನಾತ್ಮಕ ಅಧಿಕಾರವಿರುವುದಿಲ್ಲ. ಜೊತೆಗೆ ರಾಜ್ಯ...