ರಾಜ್ಯ ರಾಜಧಾನಿ ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಮಂಗಳವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 4 ಬೈಕ್‌ಗಳು ಸುಟ್ಟು ಕರಕಲಾಗಿವೆ.
ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಪಾರ್ಕ್ ಮಾಡಲಾಗಿದ್ದ 3 ಸ್ಕೂಟಿ 1...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಬೆಂಗಳೂರಿನ ನಾಲ್ಕು ದಿಕ್ಕೂಗಳಿಗೂ ಮೆಟ್ರೋ ಸಂಚಾರ ಲಭ್ಯವಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮೆಟ್ರೋ ವ್ಯಾಪ್ತಿಯನ್ನು...
ರಾಜ್ಯ ರಾಜಧಾನಿ ಬೆಂಗಳೂರಿನ ‘ನಮ್ಮ ಮೆಟ್ರೊ’ ರೈಲು ನೇರಳೆ ಮಾರ್ಗದ ಇಂದಿರಾನಗರ ನಿಲ್ದಾಣದಲ್ಲಿ ಕೆಳಗೆ ಬಿದ್ದ ಮೊಬೈಲ್ ಅನ್ನು ತೆಗೆದುಕೊಳ್ಳಲು ಮಹಿಳೆಯೊಬ್ಬರು ರೈಲು ಟ್ರ್ಯಾಕ್ ಮೇಲೆ ಜಿಗಿದ ಘಟನೆ ನಡೆದಿದೆ.
ಹೌದು, ಹೊಸ ವರ್ಷದ...
ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರ ನಡುವೆಯೇ ಕಾಮುಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಕಿರುಕುಳಕ್ಕೆ ಒಳಗಾದ ಯುವತಿಯ ಸ್ನೇಹಿತರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರಿನಲ್ಲಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಇರುವ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಪಂದ್ಯಗಳು ನಡೆಯುವ ದಿನ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಕಲ್ಪಿಸಿದೆ. ಜತೆಗೆ ಟಿಕೆಟ್ ದರದಲ್ಲಿ ರಿಯಾಯಿತಿ ಘೋಷಣೆ...