ಸಿದ್ದಾಪುರ | ಸಾವಿನಲ್ಲೂ ಸಾರ್ಥಕತೆ ಮೆರೆದ ಆಟೋ ಚಾಲಕ: ಎಂಟು ಜನರಿಗೆ ಅಂಗಾಂಗ ದಾನ

ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಯುವಕನೊಬ್ಬ ಬೆಂಗಳೂರಿನಲ್ಲಿ ಆಟೋ ಚಾಲಕ ವೃತ್ತಿ ಮಾಡುತ್ತಿದ್ದು, ಅಪಘಾತದಲ್ಲಿ ಗಾಯಗೊಂಡು, ಮೆದುಳು ನಿಷ್ಕ್ರಿಯಗೊಂಡ ನಂತರ ತನ್ನ ಅಂಗಾಂಗ ದಾನ ಮಾಡುವ ಮೂಲಕ ಎಂಟು ಜನರ...

ಮಂಗಳೂರು | ಮೆದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಂಗ ದಾನ; ಇತಿಹಾಸ ನಿರ್ಮಿಸಿದ ವೆನ್ಲಾಕ್‌ ಆಸ್ಪತ್ರೆ

ಮೆದುಳು ನಿಷ್ಕ್ರಿಯಗೊಂಡ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡಿದ್ದು, ಸಾವಿನ ನೋವಿನಲ್ಲೂ ಕುಟುಂಬವೊಂದು ಸಾರ್ಥಕತೆ ಮೆರೆದಿದೆ. ಮಂಗಳೂರಿನ ವೆನ್ಲಾಕ್‌ ಸರ್ಕಾರಿ ಆಸ್ಪತ್ರೆ 176 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ...

ಗುಜರಾತ್ | ಹುಟ್ಟಿದ ನಾಲ್ಕೇ ದಿನಕ್ಕೆ ನಾಲ್ಕು ಮಂದಿಗೆ ಜೀವ ದಾನ ಮಾಡಿ ಸತ್ತ ಹಸುಗೂಸು!

ಹುಟ್ಟಿ ಕೇವಲ ನಾಲ್ಕು ದಿನ ಬದುಕಿದ್ದ ಹಸುಗೂಸೊಂದು ಅಂಗಾಂಗ ದಾನದ ಮೂಲಕ ನಾಲ್ಕು ಮಂದಿಯ ಬಾಳಿಗೆ ಬೆಳಕಾದ ಮನ ಕಲುಕುವ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ. ಸೂರತ್‌ನ ಡೈಮಂಡ್ ಘಟಕದ ಯೋಜನಾ ವಿಭಾಗದಲ್ಲಿ ಉದ್ಯೋಗಿಯಾಗಿರುವ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಮೆದುಳು ನಿಷ್ಕ್ರಿಯ