ಋತುಸ್ರಾವಕ್ಕೆ ಸಂಬಂಧಿಸಿದ ಆರೋಗ್ಯವನ್ನು ಸಮಗ್ರ ಸಾರ್ವಜನಿಕ ಆರೋಗ್ಯ ನೀತಿಯ ಭಾಗವಾಗಿಸುವ ಪ್ರಯತ್ನಗಳು ತೀರಾ ವಿರಳ. ಮುಟ್ಟನ್ನು ಇನ್ನೂ ನಿಷೇಧಿತ ವಿಷಯದಂತೆಯೇ ನೋಡುತ್ತಿರುವ ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ 'ಋತುತಾರೆ' ಯೋಜನೆ ಸ್ವಾಗತಾರ್ಹ....
ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖ ಘಟ್ಟವಾದ 'ಋತುಬಂಧ' (ಮೆನೋಪಾಸ್) ಕುರಿತು ಸಾರ್ವಜನಿಕರಲ್ಲಿ, ವಿಶೇಷವಾಗಿ ಮಹಿಳೆಯರಲ್ಲಿ ವ್ಯಾಪಕ ಅರಿವು ಮೂಡಿಸಲು ರಾಜ್ಯ ಆರೋಗ್ಯ ಇಲಾಖೆಯು ಮಹತ್ವದ ಹೆಜ್ಜೆಯಿಟ್ಟಿದೆ. ಇಲಾಖೆಯು ಇದಕ್ಕಾಗಿ 'ಋತುತಾರೆ' ಎಂಬ...