ಶಿವಮೊಗ್ಗ ನಗರದ ಓ.ಟಿ. ರಸ್ತೆಯಲ್ಲಿರುವ ಎಸ್.ಆರ್. ಕಾಂಪ್ಲೆಕ್ಸ್‌ನಲ್ಲಿ ಇಂದು ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ರಾಮಣ್ಣ ಎಂಬುವವರಿಗೆ ಸೇರಿದ ಈ ಕಾಂಪ್ಲೆಕ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಕೂಡಲೇ...
ಹೊಸನಗರದ ಮೆಸ್ಕಾಂ ಹೊಸನಗರ ಉಪವಿಭಾಗದ ದಿನದ ಕೆಲಸ ಮುಗಿಸಿ ಕಚೇರಿ ಎದುರು ಲಾರಿ ನಿಲ್ಲಿಸಿದ್ದ ವೇಳೆ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ನಡೆದಿರೋ ಘಟನೆ ಶುಕ್ರವಾರ ನಡೆದಿದೆ.
ಶುಕ್ರವಾರವಷ್ಟೇ ಟ್ಯಾಂಕ್ ತುಂಬಿಸಿ 30...
ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಎದುರಿನ ಜಾಗದಲ್ಲಿ ಮೆಸ್ಕಾಂ(ಕೆಇಬಿ)ನವರು, ಲೈನ್‌ಗೆ ಅಡ್ಡ ಬಂದಿರುವ ಮರಗಳ ರೆಂಬೆ-ಕೊಂಬೆ ಹಾಗೂ ಎಲೆಗಳನ್ನು ನಿನ್ನೆ ಬೆಳಿಗ್ಗೆ ಕತ್ತಿರಿಸಿದ್ದರು. ಆದರೆ ರಸ್ತೆಯ ಫುಟ್‌ಪಾತ್‌ಗಳು...
ಶಿವಮೊಗ್ಗ ಎಸ್ಎಸ್ಎಲ್‌ಸಿ ಜೆರಾಕ್ಸ್ ಅಂಕಪಟ್ಟಿ ನೀಡಿ ಮೆಸ್ಕಾಂ ಕೆಲಸಕ್ಕೆ ಸೇರ್ಪಡೆಯಾಗಿದ್ದ ಇಬ್ಬರಿಗೆ, ಶಿವಮೊಗ್ಗದ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳ್ಳಿ ತಾಲೂಕು ಆರುಂಡಿ...
ಕೃಷಿ ಉದ್ದೇಶಕ್ಕೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದರೂ, ರೈತರೊಬ್ಬರಿಗೆ ಬರೋಬ್ಬರಿ 3 ಲಕ್ಷ ರೂ. ವಿದ್ಯುತ್ ಬಿಲ್ ವಿಧಿಲಾಗಿರುವ ಘಟನೆ ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಉಸ್ತುವಾರಿ ಜಿಲ್ಲೆ ಚಿಕ್ಕಮಗಳೂರಿನಲ್ಲಿ ನಡೆದಿದೆ....