ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ ಕರೆ ತರಲಾಗುವುದು ಎಂದು ಭಾರಿ ಪ್ರಚಾರ ನೀಡಿದ್ದ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಮೆಸ್ಸಿ ನೇತೃತ್ವದ ಅರ್ಜೆಂಟೀನಾ...
ಫುಟ್ಬಾಲ್ ಜಗತ್ತಿನ ಮಾಂತ್ರಿಕ ಆಟಗಾರ, ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿ, ಚೀನಾದ ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ಮುಜುಗರ ಅನುಭವಿಸಿದ ಘಟನೆ ನಡೆದಿದೆ.
ಬೀಜಿಂಗ್ನ ವರ್ಕರ್ಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗುರುವಾರ (ಜೂನ್ 15)...
ವಿಶ್ವಕಪ್ ವಿಜೇತ ದಿಗ್ಗಜ ಫುಟ್‌ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ, ಪ್ಯಾರಿಸ್ ಸೇಂಟ್ ಜರ್ಮೈನ್(ಪಿಎಸ್‌ಜಿ) ಕ್ಲಬ್‌ಗೆ ವಿದಾಯ ಹೇಳಿದ್ದಾರೆ.
ಫ್ರಾನ್ಸ್ ಲೀಗ್- 1 ಟೂರ್ನಿಯಲ್ಲಿ ಮೆಸ್ಸಿ ಆಡಿದ ಕೊನೆಯ ಪಂದ್ಯದಲ್ಲಿ ಪಿಎಸ್‌ಜಿ, ಕ್ಲರ್ಮಾಂಟ್ ಫೂಟ್...
ರೊನಾಲ್ಡೊ, ಮೆಸ್ಸಿ ಬಳಿಕ ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ
25 ಕೋಟಿ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ಅಥ್ಲೀಟ್
ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿ ʻಮುಟ್ಟಿದ್ದೆಲ್ಲವೂ ಚಿನ್ನʻವಾಗುತ್ತಿದೆ. ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿ ಟೀಕಾಕಾರರ ಬಾಯಿ...
ಎರಡು ದಿನಗಳ ಸೌದಿ ಅರೆಬಿಯಾ ಭೇಟಿಗೆ ತೆರಳಿದ್ದ ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿಯನ್ನು ಪ್ಯಾರಿಸ್ ಸೇಂಟ್-ಜರ್ಮೈನ್ ಫುಟ್ಬಾಲ್ ಕ್ಲಬ್ ಅಥವಾ ಪಿಎಸ್‌ಜಿ ಎರಡು ವಾರಗಳ ಕಾಲ ಅಮಾನತು ಮಾಡಿದೆ.
ಕ್ಲಬ್‌ನ ಅನುಮತಿ ಪಡೆಯದೇ...