"ಮುಂದಿನ ಬಜೆಟ್ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ ಇಲಾಖೆಗೆ ಸೇರಿದ 5000 ಹೆಕ್ಟೇರ್ ಭೂಮಿಗೆ ಪರ್ಯಾಯ ಭೂಮಿಯನ್ನು ಒದಗಿಸಲು ಈಗಾಗಲೇ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ....
ಕರ್ನಾಟಕವು ತಮಿಳುನಾಡಿಗೆ ನಿಗದಿಪಡಿಸಲಾಗಿರುವ ವಾರ್ಷಿಕ 177.25 TMC ಕಾವೇರಿ ನೀರನ್ನು ಬಿಲಿಗುಂಡ್ಲು ಮಾಪನದ ಮೂಲಕ ಬಿಡುಗಡೆ ಮಾಡಲೇಬೇಕು. ಈ ನೀರನ್ನು ಸಮರ್ಪಕವಾಗಿ ಹರಿಸುವ ಜವಾಬ್ದಾರಿಗೆ ಧಕ್ಕೆಯಾಗದಂತೆ ಕರ್ನಾಟಕವು ಯೋಜನೆಯನ್ನು ಮುಂದುವರಿಸಬಹುದು.
ಕರ್ನಾಟಕ ಸರ್ಕಾರದ ಪ್ರಸ್ತಾವಿತ...