ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್ ಸಮರ್ಥಕ್ ಅನ್ನು ಅಕ್ಟೋಬರ್ 16ರಂದು ಕಾರವಾರದ ನೌಕಾನೆಲೆಯಲ್ಲಿ ಅಧಿಕೃತವಾಗಿ ನೌಕಾಪಡೆಗೆ ಸೇರ್ಪಡೆಗೊಳಿಸಲಾಗುತ್ತದೆ. ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಸಮಾರಂಭದ ಅಧ್ಯಕ್ಷತೆ...

ಕಾರವಾರ | ನೌಕಾಬಲಕ್ಕೆ ಆನೆಬಲ: ಕಲ್ವರಿ ಸಬ್‌ಮೆರಿನ್ ನಿರ್ವಹಣಾ ಕೇಂದ್ರ ಲೋಕಾರ್ಪಣೆ

ಭಾರತೀಯ ನೌಕಾಪಡೆಯ ಇತಿಹಾಸದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ 'ಕದಂಬ' ನೌಕಾನೆಲೆಯು ಮತ್ತೊಂದು ಸುವರ್ಣ ಅಧ್ಯಾಯಕ್ಕೆ ಸಾಕ್ಷಿಯಾಗಿದೆ. ದೇಶದ ರಕ್ಷಣಾ ವಲಯದಲ್ಲಿ 'ಆತ್ಮನಿರ್ಭರತೆ'ಯನ್ನು ಸಾರುವ ನಿಟ್ಟಿನಲ್ಲಿ, ಕಲ್ವರಿ ದರ್ಜೆಯ ಜಲಾಂತರ್ಗಾಮಿಗಳ (Submarines) ನಿರ್ವಹಣೆ...

ಚೀನಾದಿಂದ ರಸಗೊಬ್ಬರ ಪೂರೈಕೆ ಸ್ಥಗಿತ, ಮೇಕ್ ಇನ್ ಇಂಡಿಯಾ- ಆತ್ಮನಿರ್ಭರ ಭಾರತ ವಿಫಲ: ಮಲ್ಲಿಕಾರ್ಜುನ ಖರ್ಗೆ

ಬೇರೆ ರಾಷ್ಟ್ರಗಳಿಗೆ ಯಾವುದೇ ನಿರ್ಬಂಧ ಹೇರದಿದ್ದರೂ ಕಳೆದೆರಡು ತಿಂಗಳಿನಿಂದ ಭಾರತಕ್ಕೆ ಚೀನಾ ರಸಗೊಬ್ಬರ ಪೂರೈಕೆ ಮಾಡುತ್ತಿಲ್ಲ. ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತದಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಐಸಿಸಿ...

ಮೇಕ್‌ ಇನ್ ಇಂಡಿಯಾ | ಉತ್ಪಾದನಾ ಸೂಚ್ಯಂಕ ಶೇ. 3.8ಕ್ಕೆ ಕುಸಿತ

ಭಾರತದ ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ಕಳಪೆ ಪ್ರಮಾಣದಲ್ಲಿದ್ದು, 2024ರ ಜನವರಿಯಲ್ಲಿ 3.8%ಗೆ ಕುಸಿದಿದೆ ಎಂದು ಕೈಗಾರಿಕಾ ಉತ್ಪಾದನೆ ಸೂಚ್ಯಂಕ (ಐಐಪಿ) ಹೇಳಿದೆ. ಮಂಗಳವಾರ ಬಿಡುಗಡೆಯಾದ ಸರ್ಕಾರಿ ಅಂಕಿಅಂಶಗಳ ಪ್ರಕಾರ, ಉತ್ಪಾದನಾ ವಲಯದಲ್ಲಿ ಐಐಪಿ ಸೂಚ್ಯಂಕವು...

ಸಂಪೂರ್ಣ ನಿಷ್ಕ್ರಿಯತೆಯಿಂದ ಮೇಕ್ ಇನ್ ಇಂಡಿಯಾ ಅನುಷ್ಠಾನಗೊಳಿಸಲು ಕೇಂದ್ರ ವಿಫಲ: ಖರ್ಗೆ

ಉದ್ಯೋಗ ಸೃಷ್ಟಿ ಹಾಗೂ ಅನುದಾನ ಬಳಕೆಯಲ್ಲಿನ ಸಂಪೂರ್ಣ ನಿಷ್ಕ್ರಿಯತೆಯಿಂದ ಮೇಕ್‌ ಇನ್‌ ಇಂಡಿಯಾ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರ ಏಕೆ...

ಜನಪ್ರಿಯ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

Tag: ಮೇಕ್ ಇನ್ ಇಂಡಿಯಾ