ಜಮ್ಮು ಕಾಶ್ಮೀರ ಮೇಘಸ್ಫೋಟ ಪ್ರಕರಣದಲ್ಲಿ ಮೃತರ ಸಂಖ್ಯೆ ಏರಿಕೆಯಾಗಿದ್ದು 66ಕ್ಕೆ ತಲುಪಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಆರನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಇನ್ನೂ 75 ಮಂದಿ ನಾಪತ್ತೆಯಾಗಿದ್ದಾರೆ. ಇಂದು ಮಹಿಳೆಯ ಕೊಳೆತ...
ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಎಂಬಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇತರ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, ಗ್ರಾಮಕ್ಕೆ...
ಜಮ್ಮು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಸಂಭವಿಸಿದ ಬೃಹತ್ ಮೇಘಸ್ಫೋಟದಲ್ಲಿ ಮೃತರ ಸಂಖ್ಯೆಯು 60ಕ್ಕೆ ಏರಿಕೆಯಾಗಿದೆ. ಎರಡನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನೂ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ...
ಜಮ್ಮು ಕಾಶ್ಮೀರದ ಕಿಶ್ತ್‌ವಾಡ ಜಿಲ್ಲೆಯ ಚಸೋತಿ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ಉಂಟಾದ ಹಠಾತ್ ಪ್ರವಾಹದಲ್ಲಿ 40 ಮಂದಿ ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಹದಿಂದಾಗಿ...
ಉತ್ತರಾಖಂಡದಂತಹ ಪರ್ವತ ಪ್ರದೇಶಗಳಲ್ಲಿ ಹವಾಮಾನ ಬದಲಾವಣೆಯಿಂದ ಉಂಟಾಗುವ ಸವಾಲುಗಳನ್ನು ಈಗ ನಡೆದಿರುವ ಮೇಘಸ್ಫೋಟ ಸ್ಪಷ್ಟಪಡಿಸಿದೆ. ಇಂತಹ ತೀವ್ರ ಹವಾಮಾನ ಘಟನೆಗಳು ಈ ಪ್ರದೇಶದಲ್ಲಿ ಸಾಮಾನ್ಯವಾಗುತ್ತಿವೆ. ಹಾಗಾಗಿ ಸ್ಥಳೀಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವು...