ಮೇಘಾಲಯದ ಗಾರೋ ಹಿಲ್ಸ್ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ನೀರಿನ ರಭಸಕ್ಕೆ ಭೂಕುಸಿತವೂ ಸಂಭವಿಸಿದ್ದು, ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ಮಧ್ಯರಾತ್ರಿಯಿಂದಲೇ ಮಳೆ ಆರಂಭವಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ....
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇಲೆ ತನ್ನ ಇಬ್ಬರು ಶಾಸಕರನ್ನು ಆರು ವರ್ಷಗಳ ಕಾಲ ಮೇಘಾಲಯ ಕಾಂಗ್ರೆಸ್ ಅಮಾನತುಗೊಳಿಸಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಶಾಸಕರಾಗಿ ಆಯ್ಕೆಯಾಗಿದ್ದ ಚಾರ್ಲ್ಸ್ ಮಾರ್ಂಗಾರ್ (ಮಾವಾಟಿ ಕ್ಷೇತ್ರ)...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಿಸಿದ್ದು, ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರು ಮಾಜಿ ಸಂಸದ ಸಿ ಎಚ್ ವಿಜಯಶಂಕರ್ ಅವರನ್ನು ನೇಮಕ ಮಾಡಿದ್ದಾರೆ. ಒಟ್ಟು ಮೂರು ರಾಜ್ಯಗಳಲ್ಲಿ...
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಮಾರ್ಚ್ 27ರಂದು ನಡೆದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಬಳಿಕ ಬಾಂಗ್ಲಾದೇಶದ ಜೊತೆ ಗಡಿ ಹಂಚಿಕೊಂಡಿರುವ ಮೇಘಾಲಯ ರಾಜ್ಯದ ಹಲವಾರು ಗ್ರಾಮಗಳಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ.
ಸಿಎಎ...
ಹಮಾಸ್ ಸಂಘಟನೆಯಿಂದ ದಾಳಿಗೊಳಗಾಗಿರುವ ಇಸ್ರೇಲ್‌ನಲ್ಲಿ ಮೇಘಾಲಯದ ರಾಜ್ಯಸಭಾ ಸದಸ್ಯರಾದ ಡಾ. ವಾನ್‌ವೈರೋಯ್ ಖಾರ್ಲುಖಿ, ಅವರ ಪತ್ನಿ ಹಾಗೂ ಪುತ್ರಿ ಕೂಡ ಇದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೇಘಾಲಯದ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ)...