ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಇಡಿ ದಾಳಿ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ನಗರದ ಮಹರ್ಷಿ ವಾಲ್ಮೀಕಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಲಾಯಿತು.
ಸಚಿವ ಸತೀಶ್...
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ತುರ್ವಿಹಾಳ ಪೊಲೀಸ್ ಠಾಣೆಯ ಪಿಎಸ್ಐ ಸುಜಾತ ನಾಯಕ ವಕೀಲರೊಬ್ಬರ ಮೇಲೆ ಸೋಮವಾರ ಬೆಳಿಗ್ಗೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಖಂಡಿಸಿ ಸಿಂಧನೂರು ತಾಲ್ಲೂಕು...
ಮೇಲಾಧಿಕಾರಿಗೆ ದೂರು ನೀಡಿದ್ದ ಕಾರಣಕ್ಕೆ ಗ್ರಾಮಸ್ಥನೊಬ್ಬನ ಮೇಲೆ ಪಿಡಿಒ ಹಲ್ಲೆ ನಡೆಸಿದ ಘಟನೆ ದೇವದುರ್ಗ ತಾಲ್ಲೂಕಿನ ಬಿ. ಗಣೇಕಲ್ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ...
ಯುವತಿಯ ಅತ್ಯಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 3.15 ಲಕ್ಷ ದಂಡ ವಿಧಿಸಿ ಸಿಂಧನೂರು ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
ಮಹ್ಮದ್ ಚಾಂದಪಾಶ ಶಿಕ್ಷೆಗೊಳಗಾದ ಆರೋಪಿ....
ಆರು ವರ್ಷದ ಬಾಲಕಿ ಮೇಲೆ 65 ವರ್ಷದ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದ್ದು, ಈ ಕುರಿತು ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆಯಲ್ಲಿ ಜುಲೈ 30ರಂದು ಪೋಕ್ಸೊ ಪ್ರಕರಣ...