ಗುಜರಾತ್‌ನ ಬನಸ್ಕಂತ ಜಿಲ್ಲೆಯಲ್ಲಿ ಮೇಲ್ಜಾತಿಯ ಐವರು ತಮ್ಮಂತೆಯೇ ಬಟ್ಟೆ ಧರಿಸಿದ್ದಕ್ಕೆ ಅವಮಾನಿಸಿ, ಹಲ್ಲೆ ನಡೆಸಿದ್ದರಿಂದ ಮನನೊಂದು ದಲಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.
ಬನಸ್ಕಂತ ಜಿಲ್ಲೆಯ ವಾವ್ ತಾಲೂಕಿನ ವಸರ್ದಾ ಗ್ರಾಮದ...
2018-22ರಲ್ಲಿ ಹೈಕೋರ್ಟ್‌ಗಳಿಗೆ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇ.80ರಷ್ಟು ಮೇಲ್ಜಾತಿಯವರು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನ್ಯಾಯಾಲಯಗಳಲ್ಲಿ ದುರ್ಬಲ ಸಮುದಾಯಗಳ ನ್ಯಾಯಾಧೀಶರ ಪ್ರಾತಿನಿಧ್ಯದ ಕುರಿತ ಪ್ರಶ್ನೆಯೊಂದಕ್ಕೆ ಕಾನೂನು ಸಚಿವಾಲಯ ಉತ್ತರಿಸಿದೆ. ಸರ್ಕಾರ ನೀಡಿದ ಮಾಹಿತಿಯಿಂದ ಹೈಕೋರ್ಟ್‌ಗಳಲ್ಲಿ...
ಮೇಲ್ಜಾತಿಯ ಸದಸ್ಯರು ಬುಡಕಟ್ಟು ವ್ಯವಹಾರಗಳ ಖಾತೆಯನ್ನು ನಿರ್ವಹಿಸಬೇಕು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ವಿವಾದ ಸೃಷ್ಟಿಸಿದ್ದಾರೆ.
ದೆಹಲಿಯಲ್ಲಿ ಇಂದು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ...
"ಮೇಲ್ವರ್ಗ ಎಂದು ಕರೆಯಿಸಿಕೊಳ್ಳುವ ಜನರು ತಳ ಸಮುದಾಯಗಳ ಜನರನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಮಾನವಾಗಿ ಕಾಣುತ್ತಿದ್ದರೆ, ಅದು ಕಾನೂನಿನ ಭಯದಿಂದಲೇ ಹೊರತು ಹೃದಯ ಬದಲಾವಣೆಯಾಗಿ ಅಲ್ಲ" ಎಂದು ನಿಜಗುಣಾನಂದ ಸ್ವಾಮೀಜಿ ತಿಳಿಸಿದರು.
ತುಮಕೂರು ನಗರದ ಕೇಂದ್ರ...