ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಹಳ್ಳಿಗಳಿಗೆ ಕೊಪ್ಪಳ ಜಿಲ್ಲೆಯ ಗೋಪಾಲಕರು ಮೇವು, ನೀರು ಅರಸಿ ತಮ್ಮ ಹಸುಗಳ ಸಮೇತ ವಲಸೆ ಬಂದಿದ್ದಾರೆ.
ಸಿರುಗುಪ್ಪ ತಾಲೂಕಿನ ಎಲ್‌ಎಲ್‌ಸಿ ಕಾಲುವೆ ಮತ್ತು ಇತರೆ ನೀರಿನ ಮೂಲಗಳನ್ನು ಬಳಸಿ...
ಈ ಬಾರಿಯ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯದ ರೈತರು ಪರದಾಡುವಂತಾಗಿದ್ದು, ದನ-ಕರುಗಳಿಗೆ ಮೇಲು ಸಂಗ್ರಹಿಸಲು ಹೆಣಗಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನಲ್ಲಿ ಭಾರೀ ಮೇವಿನ ಕೊರತೆಯಾಗಿದ್ದು ದುಂಡಶಿ ಹೋಬಳಿ ಸೇರಿದಂತೆ, ರೈತರು ಮೇವು...
ಮಳೆಯ ಅಭಾವದಿಂದ ದನಕರುಗಳಿಗೆ ಮೇವಿಲ್ಲದಂತಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಭಾಗದ ರೈತರು ಮೇವು ಖರೀದಿಗಾಗಿ ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ಹೋಗುತ್ತಿದ್ದಾರೆ. ಅನಂತಪುರ...