ಕೊಪ್ಪಳ | ಮೇ ಸಾಹಿತ್ಯ ಮೇಳದ 10ನೇ ಆವೃತ್ತಿ ಕುರಿತು ಸಭೆ

ಕೊಪ್ಪಳದಲ್ಲಿ 10 ನೇ ಮೇ ಸಾಹಿತ್ಯ ಮೇಳ ನಡೆಯಬೇಕೆಂದು 40ಕ್ಕೂ ಹೆಚ್ಚು ಮಂದಿ ತಿಳಿಸಿದ್ದು, ಅಗತ್ಯವಿರುವ ಸಹಕಾರ ಕೊಟ್ಟು ವಹಿಸುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದಾಗಿ ಹೇಳಿದ್ದಾರೆ ಎಂದು ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ...

ವಿಜಯಪುರ | ನನ್ನ ಕವನಗಳಲ್ಲಿ ತುಳಿತಕ್ಕೆ ಒಳಗಾದವರ ನೋವು-ಪ್ರತಿರೋಧವಿದೆ: ಸುಕೀರ್ತ ರಾಣಿ

ಪ್ರಜಾತಂತ್ರದಲ್ಲಿ ಎಲ್ಲವೂ ಎಲ್ಲರಿಗೂ ಸಮನಾಗಿ ಸಿಗತಿಲ್ಲಜಾತಿ, ಲಿಂಗ, ವರ್ಗದ ಹೆಸರಲ್ಲಿ ಅಸಮಾನತೆ ಹೆಚ್ಚುತ್ತಿದೆನನ್ನನ್ನು ಹೀಯಾಳಿಸಲು ನೀವು ಯಾರು ಅಂತ ಕೇಳುವ ಎದೆಗಾರಿಕೆ ನನ್ನಲ್ಲಿ ಹುಟ್ಟಿದೆ. ನನ್ನ ಕವನಗಳಲ್ಲಿ ಸಿಂಪತಿ ಇಲ್ಲ, ತುಳಿತಕ್ಕೆ ಒಳಗಾದವರ...

ವಿಜಯಪುರ | ಎಂಟು ಪ್ರಮುಖ ನಿರ್ಣಯದೊಂದಿಗೆ ‘ಮೇ ಸಾಹಿತ್ಯ ಮೇಳ’ ಸಮಾರೋಪ

ವಿಜಯಪುರ ಜಿಲ್ಲೆಗೆ ಸಂಬಂಧಿಸಿದ ಎಂಟು ನಿರ್ಣಯ ಮಂಡಿಸಿದ ಸಂಘಟಕ ಬಸವರಾಜ ಸೂಳಿಭಾವಿದೆಹಲಿಯಲ್ಲಿ ಕುಸ್ತಿಪಟುಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಸಾಂಕೇತಿಕ ಪ್ರತಿಭಟನೆಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಮತ್ತು ಹಿಟ್ನಳ್ಳಿಯಲ್ಲಿ ಆರಂಭಿಸಲಾಗಿರುವ ಬಿ ಟೆಕ್ (ಕೃಷಿ)...

ವಿಜಯಪುರ | ಮೇ 27ರಿಂದ ‘ಮೇ ಸಾಹಿತ್ಯ ಮೇಳ’: ಹರ್ಷ ಮಂದರ್, ತೀಸ್ತಾ, ಪ್ರಕಾಶ್ ಅಂಬೇಡ್ಕರ್ ಭಾಗಿ

‘ಭಾರತೀಯ ಪ್ರಜಾತಂತ್ರ – ಸವಾಲು ಮೀರುವ ದಾರಿಗಳು’ ವಿಷಯದ ಕುರಿತು ಚರ್ಚೆಎರಡು ದಿನಗಳ ಕಾಲ ನಡೆಯಲಿರುವ 9ನೇ ವರ್ಷದ ಮೇಳದಲ್ಲಿ ಆರು ಗೋಷ್ಠಿಬಂಡಾಯ ಸಾಹಿತ್ಯದ ನೆಲೆಯಲ್ಲಿ ಕಳೆದ ಒಂಭತ್ತು ವರ್ಷಗಳಿಂದ ನಿರಂತರವಾಗಿ ನಡೆದು...

ಮೇ ಸಾಹಿತ್ಯ ಮೇಳ | ದಲಿತ ಚಳವಳಿ ನಾಯಕ ಎನ್ ವೆಂಕಟೇಶ್ ಸೇರಿ ಹಲವರಿಗೆ ಪ್ರಶಸ್ತಿ

ಬಂಡಾಯ ಸಾಹಿತ್ಯದ ನೆಲೆಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ನಿರಂತರವಾಗಿ ನಡೆದು ಬರುತ್ತಿರುವ 'ಮೇ ಸಾಹಿತ್ಯ ಮೇಳ'ವು ಈ ವರ್ಷ ಮೇ 27 ಮತ್ತು 28ರಂದು ವಿಜಯಪುರದಲ್ಲಿ ನಡೆಯಲಿದೆ. ಸಾಹಿತ್ಯ ಮೇಳದಲ್ಲಿ 'ಭಾರತೀಯ ಪ್ರಜಾತಂತ್ರ...

ಜನಪ್ರಿಯ

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಬೀದರ್‌ | ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ : ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ...

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

Tag: ಮೇ ಸಾಹಿತ್ಯ ಮೇಳ