ಮೈಕ್ರೋಫೈನಾನ್ಸ್ ಕಿರುಕುಳ ಮತ್ತು ಬ್ಯಾಂಕ್‌ಗಳ ಸಾಲಬಾಧೆಯಿಂದ ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2, ಹಾಸನ ಮತ್ತು ದಾವಣಗೆರೆಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ...
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುವುದು, ಕಿರುಕುಳ ನೀಡುವುದನ್ನು ನಿಷೇಧಿಸುವ "ಕರ್ನಾಟಕ ಮೈಕ್ರೋ ಫೈನಾನ್ಸ್ ಪ್ರಿವೆನ್ಷನ್ ಆಫ್ ಕೋಯೆರ್ಸಿವ್ ಆ್ಯಂಡ್ ಇನ್‌ಹ್ಯೂಮನ್ ಆ್ಯಕ್ಷನ್...
ಮೈಕ್ರೋಫೈನಾನ್ಸ್‌ನಿಂದ ಪಡೆದಿದ್ದ ಸಾಲ ತೀರಿಸಲು ನಾನು ನನ್ನ ಕಿಡ್ನಿ ಮಾರಿದ್ದೇನೆ. ಆದರೂ, ಸಾಲದಾತರು ಸಾಲ ಮುಗಿದಿಲ್ಲ ಎನ್ನುತ್ತಿದ್ದಾರೆ. ನನ್ನ ಇಬ್ಬರು ಹೆಣ್ಣುಮಕ್ಕಳ ಕಿಡ್ನಿಗಳನ್ನೂ ಮಾರಾಟ ಮಾಡಿ, ಹಣ ಪಾವತಿಸುವಂತೆ ಮೈಕ್ರೋಫೈನಾನ್ಸ್ ಏಜೆಂಟರು ಒತ್ತಾಯಿಸುತ್ತಿದ್ದಾರೆ...
ಪ್ರತಿ ವಾರ ಬಡ್ಡಿ ಪಾವತಿಸುವಂತೆ ಮತ್ತು ಸಾಲ ಮರುಪಾವತಿಸುವಂತೆ ಮೈಕ್ರೋಫೈನಾನ್ಸ್ ಕಂಪನಿ ನೀಡುತ್ತಿದ್ದ ನಿರಂತರ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರೊಬ್ಬರು ಕುಟುಂಬ ಸಮೇತ ಮನೆ ತೊರೆದು ನಾಪತ್ತೆಯಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.
ಗದಗ...