ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ರೈತನಿಂದ ಹಣ ವಸೂಲಿ ಮಾಡಲು ತೊಡಗಿದ್ದ ಆರೋಪದ ಮೇಲೆ ರಾಯಚೂರು ಗ್ರಾಮೀಣ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿಸಿದ ಆರೋಪಿಗಳನ್ನು ಫಯಾಜ್, ಶೇಖ್ ಎಂ ಡಿ ಆಯುಬ್, ಸೈಯದ್ ಶಹಬಾಜ್...
ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್‌ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.
ಬೆಂಗಳೂರಲ್ಲಿ ಈ ಬಗ್ಗೆ ಗುರುವಾರ...
ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಎಲ್ಲೆಡೆ ಹೆಚ್ಚಾಗುತ್ತಿದ್ದು, ಮಹಿಳೆಯರ ಮೇಲೆ ಮಾನಸಿಕ ದೌರ್ಜನ್ಯ ಮಾಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್, ಸಂಘ ಸಂಸ್ಥೆಗಳಿಂದ ಹಾಗೂ ಇನ್ನಿತರ ಫೈನಾನ್ಸ್ ಕಂಪನಿಗಳಿಂದ ತೆಗೆದುಕೊಂಡ ಹಣವನ್ನು ವಾಪಸ್ ಮರುಪಾವತಿಸಲು...
ಮಂಡ್ಯದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಬಡ ಮಹಿಳೆಯರ ಬದುಕಿಗೆ ನಾನಾ ರೀತಿಯ ತೊಡಕುಗಳನ್ನು ತಂದೊಡ್ಡಿವೆ. ಈ ಸಂಸ್ಥೆಗಳು ಲಾಭದ ಆಸೆಯಿಂದ ಕಾನೂನು...