ಜೆಡಿಎಸ್-ಬಿಜೆಪಿ ನಾಯಕರ ನಡುವೆ ಯಾವುದೇ ವಿಶ್ವಾಸ ಕಡಿಮೆಯಾಗಿಲ್ಲ. ನಮ್ಮ ಶಕ್ತಿ ಬಗ್ಗೆ ಮಾತನಾಡಿದ್ದೇವೆ. ಬಿಜೆಪಿ ಹೈಕಮಾಂಡ್ ನಾಯಕರು ನಮ್ಮನ್ನು ತುಂಬಾ ಗೌರವಯುತವಾಗಿ ನೋಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಮಂಗಳವಾರ...
ಕರ್ನಾಟಕದ ವಿಶಿಷ್ಟ ಪ್ರಾದೇಶಿಕ ಪಕ್ಷವಾಗಬಹುದಿದ್ದ ಜೆಡಿಎಸ್ ತನ್ನ ಗೋರಿಯನ್ನು ತಾನೇ ತೋಡಿಕೊಂಡಿದೆ. ಪಕ್ಷದ ವರಿಷ್ಠ ದೇವೇಗೌಡರ ರಾಜಕೀಯ ಮುತ್ಸದ್ದಿತನವನ್ನು ಪಕ್ಷದ ಮೂರನೇ ತಲೆಮಾರು ಆದ ಪ್ರಜ್ವಲ್ ಅಥವಾ ನಿಖಿಲ್ ಅವರಲ್ಲಿ ಕಾಣಲಾಗದೆ ನರಳುತ್ತಿದೆ....
ಬಿಜೆಪಿ-ಜೆಡಿಎಸ್ ಮೈತ್ರಿ ಎರಡೂ ಪಕ್ಷಗಳಿಗೆ ಅನಿವಾರ್ಯ. ʼರಾಜಕೀಯ ಅಧಿಕಾರ ಮತ್ತು ಅಸ್ತಿತ್ವಕ್ಕಾಗಿʼ ಎರಡೂ ಪಕ್ಷಗಳಿಗೆ ಈ ಮೈತ್ರಿ ಬೇಕಾಗಿದೆ. ಅದರ ಆಚೆಗೆ ಸೈದ್ಧಾಂತಿಕವಾಗಿ, ಸಾಮಾಜಿಕ ನೆಲೆಯ ದೃಷ್ಟಿಯಿಂದ ಅಥವಾ ಪಕ್ಷಗಳ ಮೂಲಭೂತ ವ್ಯಕ್ತಿತ್ವದ...
ಬಹಳ ದಿನಗಳ ಚರ್ಚೆಯ ನಂತರ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಅಖೈರುಗೊಂಡಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದ್ದು, ಜೆಡಿಎಸ್‌ಗೆ ನಾಲ್ಕು ಸ್ಥಾನಗಳನ್ನು ಬಿಟ್ಟುಕೊಡಲು ಅಮಿತ್ ಶಾ ಒಪ್ಪಿದ್ದಾರೆ ಎಂದು ಬಿಜೆಪಿ ಮುಖಂಡ...