ನಮ್ಮ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್ ಡಿ ಕುಮಾರಸ್ವಾಮಿಯವರು ಮೈತ್ರಿ ಧರ್ಮವನ್ನು ಪಾಲನೆ ಮಾಡಲು ಸೂಚನೆ ನೀಡಿದ್ದಾರೆ. ಅದರಿಂದ ಇಂದು ಸಭೆ ಕರೆದು ಮಾಹಿತಿ ನೀಡಿದ್ದೇನೆ. ಮುಂದೆ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ...
ಇಂಡಿಯಾ ಅಂದ್ರೆ ಮಂಡ್ಯ ಎಂಬುದು ಹಳೆಯ ಮಾತು. ಯಾವುದೇ ಚುನಾವಣೆ ನಡೆದರೂ ಮಂಡ್ಯ ಕ್ಷೇತ್ರ ಇಂಡಿಯಾದಲ್ಲೆ ಸದ್ದು ಮಾಡುವುದಂತು ನಿಜ. ಪ್ರತಿ ಚುನಾವಣೆಯಲ್ಲೂ ಒಂದಲ್ಲ ಒಂದು ವಿಚಾರಕ್ಕೆ ಮಂಡ್ಯ ಮುನ್ನಲೆಗೆ ಬರುತ್ತದೆ.
ರಾಜ್ಯಾದ್ಯಂತ ಲೋಕಸಭಾ...
ಗೌಡರ ಕುಟುಂಬಕ್ಕೆ ಚುನಾವಣೆ ಎಂದರೆ ಖರ್ಚಿನ ಬಾಬತ್ತಲ್ಲ, ಲಾಭದ ಹೊಸ ಮಾರ್ಗ. ಹಾಗಾಗಿ ಟಿಕೆಟ್ ವಿಚಾರದಲ್ಲಿ ಅಪ್ಪ-ಮಕ್ಕಳು ಆಟ ಆಡಿದರು. ಆಟದಲ್ಲಿ ಗೆಲ್ಲುವುದು ಕಷ್ಟವಾದಾಗ ಬಿಕ್ಕಟ್ಟು ಸೃಷ್ಟಿಸಿದರು. ಬಿಜೆಪಿಯ ಅಪ್ಪ-ಮಕ್ಕಳು ಮುಲಾಮು ಹಚ್ಚಿ...
ಜೆಡಿಎಸ್-ಬಿಜೆಪಿ ನಾಯಕರ ನಡುವೆ ಯಾವುದೇ ವಿಶ್ವಾಸ ಕಡಿಮೆಯಾಗಿಲ್ಲ. ನಮ್ಮ ಶಕ್ತಿ ಬಗ್ಗೆ ಮಾತನಾಡಿದ್ದೇವೆ. ಬಿಜೆಪಿ ಹೈಕಮಾಂಡ್ ನಾಯಕರು ನಮ್ಮನ್ನು ತುಂಬಾ ಗೌರವಯುತವಾಗಿ ನೋಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಮಂಗಳವಾರ...
ಕರ್ನಾಟಕದ ವಿಶಿಷ್ಟ ಪ್ರಾದೇಶಿಕ ಪಕ್ಷವಾಗಬಹುದಿದ್ದ ಜೆಡಿಎಸ್ ತನ್ನ ಗೋರಿಯನ್ನು ತಾನೇ ತೋಡಿಕೊಂಡಿದೆ. ಪಕ್ಷದ ವರಿಷ್ಠ ದೇವೇಗೌಡರ ರಾಜಕೀಯ ಮುತ್ಸದ್ದಿತನವನ್ನು ಪಕ್ಷದ ಮೂರನೇ ತಲೆಮಾರು ಆದ ಪ್ರಜ್ವಲ್ ಅಥವಾ ನಿಖಿಲ್ ಅವರಲ್ಲಿ ಕಾಣಲಾಗದೆ ನರಳುತ್ತಿದೆ....