ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಹಿತಿ ಹಕ್ಕು ಅನುಷ್ಠಾನ ಕುರಿತಾಗಿ ನಡೆದ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ಕರ್ನಾಟಕ ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ಎ.ಎಂ.ಪ್ರಸಾದ್ ಹಾಗೂ ಆಯುಕ್ತರಾದ ಡಾ.ಹರೀಶ್ ಕುಮಾರ್ ಸಭೆಯಲ್ಲಿ...
ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ಬಿಳಿಕೆರೆ ಹೋಬಳಿಯ ಕುಪ್ಪೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ 157ನೇ ವರ್ಷದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ 'ರೈತ ಚಳವಳಿಯೂ ಗಾಂಧೀ...
ಮೈಸೂರು ವಿಶ್ವವಿದ್ಯಾನಿಲಯ, ಗಾಂಧಿ ಅಧ್ಯಯನ ಕೇಂದ್ರದ ಗಾಂಧಿ ಭವನದಲ್ಲಿ ಸರಳವಾಗಿ ನಡೆದ ಗಾಂಧಿ ಜಯಂತಿಯಲ್ಲಿ ಹಿರಿಯ ಗಾಂಧೀವಾದಿ ಕೆ.ಟಿ.ವೀರಪ್ಪ ಮಾತನಾಡಿ 'ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ' ಅಗತ್ಯ ಎಂದರು.
"ವಿಶ್ವದ ಅನೇಕ...
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವತಿಯಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಡ್ರೋನ್ ಪ್ರದರ್ಶನದಲ್ಲಿ ಮೂಡಿಬಂದ ಹುಲಿಯ ಕಲಾಕೃತಿಗೆ ವಿಶ್ವದಾಖಲೆಯ ಗೌರವ ಲಭಿಸಿದೆ.
ವಿಶ್ವವಿಖ್ಯಾತ ಮೈಸೂರು ದಸರಾ...
ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ, ಸಾರ್ವಜನಿಕ ಆಸ್ಪತ್ರೆ ಐಸಿಟಿಸಿ ವಿಭಾಗ ವತಿಯಿಂದ, ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕಿನ ನೆಮ್ಮನಹಳ್ಳಿ ಗ್ರಾಮದಲ್ಲಿ ಸಮುದಾಯ ಆಧಾರಿತ ಉಚಿತ...