ಮೈಸೂರು | ಪಾದಯಾತ್ರೆಗೂ ಸ್ಪಂದಿಸದ ಜಿಲ್ಲಾಡಳಿತ: ಆದಿವಾಸಿಗಳ ಹಕ್ಕುಗಳನ್ನು ಕೊಲ್ಲುತ್ತಿದೆಯೇ?

'ಆದಿವಾಸಿ'ಗೆಳೆಂದರೆ ನೆಲಮೂಲ ವಾಸಿಗಳು ಎಂದರ್ಥ. ಆದಿ-ಮೊದಲಿಗ, ವಾಸಿ-ಸ್ಥಳೀಯ ಅಂದರೆ ಆರಂಭದಿಂದಲೂ ಈ ನೆಲದಲ್ಲಿ ನೆಲೆ ಕಂಡುಕೊಂಡಿರುವ ಸಮುದಾಯಗಳು. ಕಾಡಿನಲ್ಲಿಯೇ ಹುಟ್ಟಿ ತನ್ನ ಅಸ್ತಿತ್ವಕ್ಕಾಗಿ ದಿನೇ ದಿನೆ ಹೋರಾಡುವ ಸ್ಥಿತಿ ತಲುಪಿದ ಅತಂತ್ರ ಸಮುದಾಯ....

ದಸರಾ ಉದ್ಘಾಟನೆ: ಸಾಹಿತಿ ಬಾನು ಮುಷ್ತಾಕ್‌ಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಬುಧವಾರ ಆಹ್ವಾನಿಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ...

ಮೈಸೂರು | ಕುಡಿಯುವ ನೀರಿನ ಬಿಕ್ಕಟ್ಟು ನಿವಾರಣೆಗೆ ಜಿಲ್ಲಾಡಳಿತ ಸಿದ್ಧತೆ

ಬೇಸಿಗೆ ಸಮೀಪಿಸುತ್ತಿರುವುದರಿಂದ ಮತ್ತು ಜಲಮೂಲಗಳು ಒಣಗುತ್ತಿರುವುದರಿಂದ ಬರವನ್ನು ನಿಭಾಯಿಸಲು ಮತ್ತು ಕುಡಿಯುವ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಮೈಸೂರು ಜಿಲ್ಲಾಡಳಿತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಮುಂಬರುವ ತಿಂಗಳುಗಳಲ್ಲಿ ತೀವ್ರ ಕುಡಿಯುವ ನೀರಿನ ಬಿಕ್ಕಟ್ಟನ್ನು ಎದುರಿಸುವ 102 ಗ್ರಾಮಗಳನ್ನು...

ಮೈಸೂರು | ರೌಡಿ ಶೀಟರ್‌ಗೆ ನೀಡಲಾಗಿದ್ದ ‘ರಾಜ್ಯೋತ್ಸವ ಪ್ರಶಸ್ತಿ’ ವಾಪಸ್

ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ರೌಡಿ ಶೀಟರ್‌ಗೆ ನೀಡಲಾಗಿರುವ ರಾಜ್ಯೋತ್ಸವ ಪ್ರಶಸ್ತಿಯನ್ನು ವಾಪಸ್‌ ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ನೀಡಿರುವ ಪ್ರಶಸ್ತಿಯನ್ನು ವಾಪಸ್ ಪಡೆಯುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ಮೈಸೂರು ಜಿಲ್ಲಾಡಳಿತ