ಪರಿಸರ ಉಳಿಸುವ ನೆಪದಲ್ಲಿ ಕಳೆದ 20 ವರ್ಷಗಳಿಂದ ಯಾವುದೇ ಮೂಲಸೌಲಭ್ಯಗಳಿಲ್ಲದೆ ಗುಡಿಸಲುಗಳಲ್ಲಿ ವಾಸಿಸುತ್ತಿರುವ ನಿರ್ಗತಿಕರನ್ನು ಏಕಾಏಕಿ ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಕುರಿಮಂಡಿ ಎರಡನೇ ಪಾರ್ಕ್‌ನ ನಿವಾಸಿಗಳು ಗುರುವಾರ ಬೆಳಗ್ಗೆ ಆತಂಕ...
80ನೇ ಸ್ವಾತಂತ್ರೋತ್ಸವದ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ 'ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ-2026: 80 ತ್ಯಾಜ್ಯ ಮುಕ್ತ ತಾಣಗಳು' ಅಭಿಯಾನದ ಭಾಗವಾಗಿ ಬುಧವಾರ ಬೆಳಿಗ್ಗೆ 6.30 ಗಂಟೆಗೆ ಫೈವ್ ಲೈಟ್ ಸರ್ಕಲ್...
ಮೈಸೂರಿನ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ನೀರು ಮತ್ತು ಒಳಚರಂಡಿ ಕರ ಹೆಚ್ಚಳ ರದ್ದುಪಡಿಸುವಂತೆ ಆಗ್ರಹಿಸಿ ಎಸ್‌ಯುಸಿಐ(ಸಿ) ಸಂಘಟನೆಯ ಜಿಲ್ಲಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.
ನೀರಿನ ಕರ, ಒಳಚರಂಡಿ ಕರ...
ಸಾಂಸ್ಕೃತಿಕ ನಗರಿಯನ್ನು ಹಸಿರುಮಯ ಮತ್ತು ಕಸಮುಕ್ತ ನಗರವನ್ನಾಗಿ ಮಾಡುವಲ್ಲಿ ಸಾರ್ವಜನಿಕರ ಜವಾಬ್ದಾರಿ ಮಹತ್ವದ್ದಾಗಿದೆ. ಕೇವಲ ಮೈಸೂರು ಮಹಾನಗರ ಪಾಲಿಕೆಯ ಪ್ರಯತ್ನದಿಂದ ಮಾತ್ರ ಸಂಪೂರ್ಣ ಸ್ವಚ್ಛತೆ ಸಾಧ್ಯವಿಲ್ಲ. ಬದಲಿಗೆ ಪ್ರತಿಯೊಬ್ಬ ನಾಗರಿಕನು ತನ್ನ ಪರಿಸರದ...
ಚಲನಚಿತ್ರ ಕಲಾವಿದೆಯರಾದ ವಸಿಷ್ಠ ಸಿಂಹ, ನಟಿ ಹರಿಪ್ರಿಯ, ಶಿಲ್ಪಿ ಅರುಣ್ ಯೋಗಿರಾಜ್, ಬಿಗ್ ಬಾಸ್ ಸ್ಪರ್ಧಿ ಸೂರಜ್ ಸಿಂಗ್, ಗಾಯಕಿ ಅನನ್ಯ ಭಟ್ ಹಾಗೂ ಆಲೋಕ್ ಇವರುಗಳು ಮೈಸೂರು ಮಹಾನಗರ ಪಾಲಿಕೆಯ ನೂತನ...