ಮೈಸೂರು ವಿಶ್ವವಿದ್ಯಾನಿಲಯ, ಕುವೆಂಪು ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮ ದಿನೋತ್ಸವ ಕಾರ್ಯಕ್ರಮ ನಡೆಯಿತು.
ಕುವೆಂಪುರವರು ಪ್ರತಿಪಾದಿಸಿದ 'ವಿಶ್ವಮಾನವ' ಸಂದೇಶ ಸಮಾಜದಲ್ಲಿ ಜಾತಿ, ಮತ, ಕುಲ ಬೇಧಬಾವ ಹೊರಗಿಟ್ಟು ಎಲ್ಲರೂ ಒಂದೇ ಎಂಬ ಮಾನವೀಯ ಮೌಲ್ಯ...
ಮೈಸೂರು ವಿಶ್ವವಿದ್ಯಾನಿಲಯದ ನೇತೃತ್ವದಲ್ಲಿ ಇತ್ತೀಚೆಗೆ ನಡೆಸಲಾದ 'ಫಿಟ್ ಮೈಸೂರು' ವಾಕಥಾನ್ ಯಶಸ್ಸಿಗೆ ಕಾರಣರಾದವರಿಗೆ, ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಎಲ್ಲಾ ರೀತಿಯಲ್ಲೂ ಸಹಕರಿಸಿದ ಹಲವು ಪ್ರಮುಖರು ಹಾಗೂ ವಿವಿಧ ಸಂಘ-ಸಂಸ್ಥೆಗಳಿಗೆ...
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಸ್ನಾತಕೋತ್ತರ ಪದವಿ ಪುರುಷರ ವಿದ್ಯಾರ್ಥಿ ನಿಲಯ ಬ್ಲಾಕ್ 1 (Old PG hostel) ರಲ್ಲಿರುವ ವಿದ್ಯಾರ್ಥಿ ವಿಷ್ಣುಗೆ ವಿಷಪೂರಿತ ಹಾವು ಕಚ್ಚಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿದೆ...
ಮೈಸೂರು ವಿಶ್ವವಿದ್ಯಾನಿಲಯ, ಗಾಂಧಿ ಅಧ್ಯಯನ ಕೇಂದ್ರದ ಗಾಂಧಿ ಭವನದಲ್ಲಿ ಸರಳವಾಗಿ ನಡೆದ ಗಾಂಧಿ ಜಯಂತಿಯಲ್ಲಿ ಹಿರಿಯ ಗಾಂಧೀವಾದಿ ಕೆ.ಟಿ.ವೀರಪ್ಪ ಮಾತನಾಡಿ 'ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ' ಅಗತ್ಯ ಎಂದರು.
"ವಿಶ್ವದ ಅನೇಕ...
ಮೈಸೂರು ನಗರದ ಶಾರದಾ ವಿಲಾಸ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ, ಗುರು ವಂದನೆ ಹಾಗೂ ಕಾಲೇಜಿನ ವಾರ್ಷಿಕ ಸಂಚಿಕೆ 'ಶಾರದೆ' ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮೈಸೂರು ವಿಶ್ವವಿದ್ಯಾನಿಲಯದ ಜೆನೆಟಿಕ್ಸ್ ಮತ್ತು...