ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ ಮತ್ತು ಮೈಸೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಅಂಗವಾಗಿ ನಗರದ ಹಳೆಯ ನ್ಯಾಯಾಲಯ ಸಂಕೀರ್ಣ...
‘ಸಮಸ್ತ’ ಆ್ಯಪ್ನಲ್ಲಿ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಸೇರಿದಂತೆ ಆರೋಗ್ಯ ಕ್ಷೇತ್ರದ ಹೊರಗಿನ ಹೆಚ್ಚುವರಿ ಕೆಲಸಗಳಿಗೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸುವುದನ್ನು ಕೈಬಿಡಬೇಕು ಹಾಗೂ ಬಾಕಿ ಪ್ರೋತ್ಸಾಹಧನವನ್ನು...
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಟ್ಟು ₹50 ಲಕ್ಷ ಅನುದಾನ ನೀಡುವುದಾಗಿ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಘೋಷಿಸಿದ್ದಾರೆ.
ಮಾಧ್ಯಮ ಸಂವಾದದಲ್ಲಿ ಮಾತನಾಡಿದ...
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು ಗ್ರಾಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟು ₹183.78 ಕೋಟಿ ವೆಚ್ಚದ 161 ಅಭಿವೃದ್ಧಿ ಕಾಮಗಾರಿಗಳಿಗೆ...
ಮೈಸೂರಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ 'ಫಾರಂ-7' ದುರ್ಬಳಕೆ ಮಾಡಿಕೊಂಡು ಅರ್ಹ ಮತದಾರರ ಹೆಸರುಗಳನ್ನು ಅಳಿಸಲು ಯತ್ನಿಸಿದ ಆರೋಪದ ಮೇಲೆ ಬಿಜೆಪಿ ಪದಾಧಿಕಾರಿ ಸೇರಿದಂತೆ ಮೂವರ ವಿರುದ್ಧ ನರಸಿಂಹರಾಜ...