ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಪ್ರಮುಖ ಯೋಜನೆ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಪೂರ್ಣಕೊಂಡಿದ್ದು, ಜ. 24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.
2018ರಲ್ಲಿ ಶಾಸಕರಾಗಿದ್ದ ಕೆ. ವೆಂಕಟೇಶ್...
ರಾಮಮಂದಿರಕ್ಕೆ ದಲಿತರು ಕೊಟ್ಟ ದೇಣಿಗೆ ಅಶುದ್ಧವೆಂದು ವಾಪಸ್ ಕೊಟ್ಟ ಸವರ್ಣಿಯರು ಈಗ ಬಾಲರಾಮನ ಮೂರ್ತಿಯನ್ನೇ ಬೇಡ ಅನ್ನುತ್ತಾರಾ? ಅಂದಹಾಗೆ ಈ ವರದಿ ಪ್ರಕಟಿಸಿದ ’ಮೂಕನಾಯಕ’ ಸಂಪಾದಕಿ ಮೀನಾ ಕೊತ್ವಾಲ್ ಬಗ್ಗೆ ನಮಗೆಷ್ಟು ಗೊತ್ತು?
ರಾಮಮಂದಿರ...
ಮೈಸೂರು ಮತ್ತು ಮಂಡ್ಯದಲ್ಲಿ ಆನೆಗಳು, ಚಿರತೆಗಳು ಮತ್ತು ಹುಲಿಗಳ ಹಾವಳಿ ಹೆಚ್ಚಾಗಿದೆ. ಮಾನವ-ಪ್ರಾಣಿ ಸಂಘರ್ಷವನ್ನು ತಡೆಯಲು ಕಳೆದ ಎರಡು ತಿಂಗಳಲ್ಲಿ ನಡೆದ ಪ್ರಾಣಿಗಳ ರಕ್ಷಣಾ ಕಾರ್ಯಾಚರಣೆಯಿಂದಾಗಿ ಅರಣ್ಯ ಅಧಿಕಾರಿಗಳು ಸವಾಲಿನ ಪರಿಸ್ಥಿತಿ ಎದುರಿಸಿದ್ದಾರೆ.
ಮೈಸೂರು...
ಮೈಸೂರು ಜಿಲ್ಲೆಯಾದ್ಯಂತ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‌ಜಿಟಿ) ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ, ನ್ಯಾಯಮೂರ್ತಿ ಸುಭಾಷ್ ಬಿ ಆಡಿ ಅವರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.
ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಮೈಸೂರಿನ ಸಮತಾ ಅಧ್ಯಯನ ಕೇಂದ್ರವು ಡಾ. ವಿಜಯ ದಬ್ಬೆ ಅವರ ಸ್ಮರಣಾರ್ಥ 20ರಿಂದ 35 ವಯೋಮಾನದ ವಿದ್ಯಾರ್ಥಿ ಮತ್ತು ಯುವಜನರಿಗೆ ರಾಜ್ಯಮಟ್ಟದ ಕವನ ಮತ್ತು ಲಲಿತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.
ಕೇಂದ್ರವು ಯುವ ಪ್ರತಿಭೆಗಳನ್ನು...