ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳು ವಿಶ್ವದೆಲ್ಲಡೆಯಿದ್ದಾರೆ. ಇಂದು ವಿಷ್ಣುವರ್ಧನ್ ಅವರ 14ನೇ ವರ್ಷದ ಪುಣ್ಯಸ್ಮರಣೆ. ಅಭಿಮಾನಿಗಳು ವಿವಿಧೆಡೆ ರಸಮಂಜರಿ ಕಾರ್ಯಕ್ರಮ ಅನ್ನಸಂತರ್ಪಣೆ, ಆರೋಗ್ಯ ತಪಾಸಣೆ ಶಿಬಿರ ಸೇರಿದಂತೆ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ ಎಂದು...
ಸ್ವಾತಂತ್ರ್ಯ ಸಂಗ್ರಾಮದ ಮೂಲಕ ಸಮೃದ್ಧ ಭಾರತದ ನಿರ್ಮಾಣಕ್ಕೆ ಪೂರಕವಾಗುವಂತೆ ದೇಶದ ಆತ್ಮವಾದ ಸಂವಿಧಾನದ ಆಶಯವನ್ನು ಬಲಪಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಆದರೆ, ಧರ್ಮ ಮತ್ತು ದೇವರ ಹೆಸರಿನಲ್ಲಿ ದೇಶವನ್ನು ವಿಭಜಿಸಲು ಹೊರಟಿರುವ ಕೋಮುವಾದಿ...
ಟಿಪ್ಪರ್ ಲಾರಿಯೊಂದು ಕುರಿಗಳ ಮೇಲೆ ಹರಿ ಪರಿಣಾಮ 18 ಕುರಿಗಳು ಸಾವನ್ನಪ್ಪಿದ್ದು, ಕುರಿಗಾಹಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಇಂದಿರಾ ನಗರದ ಬಳಿ ಗುರುವಾರ (ಡಿ.28) ನಡೆದಿದೆ.
ತುಮಕೂರು ಜಿಲ್ಲೆಯ...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 25 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷವು ಗೆಲ್ಲುವ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕು...
ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬದ್ಧವಾಗಿದೆ. ಮೈಸೂರಿನ ಅಭಿವೃದ್ಧಿ, ಪ್ರವಾಸೋದ್ಯಮ, ಸಾಂಸ್ಕೃತಿಕ ನಗರವಾಗಿ ಅಭಿವೃದ್ಧಿಗೊಳಿಸುವ ದೃಷ್ಟಿಯಿಂದ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ...