ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮ ನಾಡಿನೆಲ್ಲೆಡೆ ಕಳೆಗಟ್ಟಿದೆ. ಜಂಬೂ ಸವಾರಿಯ ಪುಷ್ಪಾರ್ಚನೆಯ ರಿಹರ್ಸಲ್(ಪೂರ್ವಭ್ಯಾಸ) ಮಾಡುವಾಗ ಅವಘಡ ನಡೆದಿದ್ದು, ಸಿಡಿಮದ್ದು ತಾಲೀಮು ನಡೆಸುವಾಗ ಸಿಡಿದ ಪರಿಣಾಮ ಓರ್ವ ಸಿಬ್ಬಂದಿಗೆ ಸುಟ್ಟ ಗಾಯಗಳಾಗಿವೆ.
ಭಾನುವಾರ ಸಂಜೆ ಅರಮನೆಯಲ್ಲಿ...
ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಸಿಎಂ ಭೇಟಿ
'ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ'
ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ...
ಟೋಲ್ ಸಂಗ್ರಹದ ನೆಪದಲ್ಲಿ ಮಂಡ್ಯ ಜಿಲ್ಲೆಯ ಬಹುತೇಕ ಕಡೆ ಎಂಟ್ರಿ ಮತ್ತು ಎಕ್ಸಿಟ್ಗಳನ್ನು ಕ್ಲೋಸ್ ಮಾಡಲಾಗಿದೆ, ಹೀಗಾಗಿ, ಬೆಂಗಳೂರಿನಿಂದ ಮಂಡ್ಯಕ್ಕೆ, ಮೈಸೂರಿನಿಂದ ಮಂಡ್ಯಕ್ಕೆ, ಮಂಡ್ಯದಿಂದ ಮೈಸೂರಿಗೆ ತೆರಳುವ ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್...
ಬಿಎಂಡಬ್ಲ್ಯೂ ಕಾರೊಂದು ರಸ್ತೆಯಲ್ಲಿಯೇ ಹೊತ್ತಿ ಉರಿದಿರುವ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ನಡೆದಿದೆ. ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.
ನಂಜನಗೂಡಿನಿಂದ ಮೈಸೂರಿಗೆ ಕಾರು ಬರುತ್ತಿತ್ತು. ಟೋಲ್‌ಗೇಟ್...
ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಯನ್ನು ನನಗೆ ನೀಡುವ ಬಗ್ಗೆ ಮಾಹಿತಿ ಇಲ್ಲ. ನಾನು ಕೇಂದ್ರದಲ್ಲಿ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಶೋಭಾ ಕರಂದ್ಲಾಜೆ ಅವರ ಹೆಸರೂ ಕೂಡ...