ಪ್ರಸಿದ್ಧ ಮೈಸೂರು ದಸರಾ ಉತ್ಸವಕ್ಕೆ ಪೂರ್ವಭಾವಿಯಾಗಿ ಜಂಬೂಸವಾರಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕುವ ಆನೆಗಳಿಗೆ ಕುಶಾಲುತೋಪು ತಾಲೀಮು ನಡೆಯಿತು.
ಮೈಸೂರು ಅರಮನೆಯ ಮುಂಭಾಗದ ವಸ್ತು ಪ್ರದರ್ಶನ ಮೈದಾನದ ಆವರಣದಲ್ಲಿ ಕುಶಾಲತೋಪು ಸಿಡಿಸುವ ಮೊದಲ ತಾಲೀಮು ನಡೆಯಿತು....
ಅಕ್ಟೋಬರ್ 15ರಿಂದ 24ರವರೆಗೆ ನಡೆಯಲಿರುವ ವಿಶ್ವ ವಿಖ್ಯಾತ ದಸರಾದ ಆಹ್ವಾನ ಪತ್ರಿಕೆಯನ್ನು ಸಂಪ್ರದಾಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗವು ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿತು.
ಈ...
ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲು ಎಸೆದಿದ್ದ ಕಿಡಿಗೇಡಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದಾಗಿ ಸ್ವರಸ್ವತಿಪುರಂ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಸಂಜೆ ದುಷ್ಕರ್ಮಿಯೊಬ್ಬ ಸಿದ್ದರಾಮಯ್ಯ ಮನೆ ಮೇಲೆ ಕಲ್ಲು...
ಸನಾತನ ಎಂದರೆ ಏನೋ ನಿಗೂಢತೆ ಇರಬೇಕೆಂಬ ತವಕ ಅನಗತ್ಯ. ಸನಾತನ ಧರ್ಮದ ರಕ್ಷಣೆಗೆ ಕೆಲವರು ಧಾವಿಸಿದ್ದಾರೆ. ಜನರ ತಲೆ ಕೆಡಿಸುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಪೊಲೀಸರ ರಕ್ಷಣೆ ಪಡೆದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕಾದ...
ಯಲಹಂಕ - ಧರ್ಮಾವರಂ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ, ಅ.11 ರಂದು ಬೆಂಗಳೂರಿನಿಂದ ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ಮತ್ತು ಧರ್ಮಾವರಂಗೆ ತೆರಳುವ ಮೇನ್‌ಲೈನ್ ಎಲೆಕ್ಟ್ರಿಕಲ್ ಮಲ್ಟಿಪಲ್ ಯುನಿಟ್ (ಮೆಮು)...