"ಯುವ ಬ್ರಿಗೇಡ್ ತಾಲೂಕು ಸಂಚಾಲಕ ವೇಣುಗೋಪಾಲ್ ಕೊಲೆ ಆರೋಪಿಗಳಿಗೆ ಕಾಂಗ್ರೆಸ್ ನಾಯಕರ ನಂಟು ಇದೆ. ಹೀಗಾಗಿ ನ್ಯಾಯಸಮ್ಮತ ತನಿಖೆ ನಡೆಸಬೇಕು" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆಗ್ರಹಿಸಿದರು.
ಮೈಸೂರು...
ತಮ್ಮ ಸ್ವಂತ ಹಣ ಬಳಸಿಯೇ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ ಎಂಬಂತೆ ವರ್ತಿಸುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಅಧಿಕಾರ ಬಲಕ್ಕೆ ಲಗಾಮು ಹಾಕುವುದು ಅತ್ಯವಶ್ಯ. ಈ ನಿಟ್ಟಿನಲ್ಲಿ ಮೈಸೂರು ಮತ್ತು ಬೆಂಗಳೂರು ಪಾಲಿಕೆಗಳ ಯೋಜನೆಗಳು...
ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಮಾರಣಾಂತಿಕ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, 117 ಕಿ.ಮೀ ಉದ್ದದ ಮಾರ್ಗದಲ್ಲಿ ಸ್ಪೀಡ್ ಲಿಮಿಟ್‌ಗಳನ್ನು ಜಾರಿ ಮಾಡಲಾಗಿದ್ದು, ಅತಿ ವೇಗದ ವಾಹನ ಸವಾರರಿಗೆ ದಂಡ ವಿಧಿಸುವುದು ಸೇರಿದಂತೆ ಹಲವು ತಂತ್ರಜ್ಞಾನಗಳನ್ನು...
ಶಿಕ್ಷಣ ಎಂಬುದು ಜಾತಿ ಮತ ಧರ್ಮಗಳಿಗೆ ಸೀಮಿತವಾಗದೆ ಎಲ್ಲರಿಗೂ ಕಡ್ಡಾಯ ಶಿಕ್ಷಣದ ಅಗತ್ಯವಿದೆ. ಅದನ್ನು ಉಚಿತವಾಗಿ ನೀಡಬೇಕು. ಏಕೆಂದರೆ ಶಿಕ್ಷಣದಿಂದ ಮಾತ್ರ ಎಲ್ಲ ಸಮಸ್ಯೆಗಳಿಗೂ ಪರಿಹಾರವೆಂಬುದು ಅಂಬೇಡ್ಕರ್ ಅವರ ಉದ್ದೇಶವಾಗಿತ್ತು ಎಂದು ಚಾಮರಾಜನಗರ...
ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಡೆದಿದ್ದ ಭೀಕರ ಜೋಡಿ ಕೊಲೆ ಪ್ರಕರಣ ತಿರುವು ಕಂಡಿದ್ದು, ಕೇವಲ 485 ರೂಪಾಯಿಯಾಗಿ ಈ ಡಬಲ್ ಮರ್ಡರ್ ನಡೆದಿದೆ ಎನ್ನಲಾಗಿದೆ.
ಆರೋಪಿ ಅಭಿಷೇಕ್ (23) ಎಂಬಾತನನ್ನು...