ತನ್ನ ಪ್ರಿಯತಮೆಗೆ ಸಂದೇಶ ಕಳುಹಿಸಿದನೆಂದು ಯುವಕನೊಬ್ಬ ತನ್ನ ರೂಮ್‌ಮೇಟ್‌ಗೆ ಮಾರಕಾಸ್ತ್ರದಿಂದ ಇರಿದಿರುವ ಘಟನೆ ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ.
ಆರೋಪಿ ಶ್ರೇಯಸ್ ಹಾಗೂ ಶಿವಕುಮಾರ್ ಇಬ್ಬರೂ ಸ್ನೇಹಿತರಾಗಿದ್ದು,...
ಸಿದ್ದರಾಮಯ್ಯ ಹಿಂದುಳಿದ ವರ್ಗದವರು. ದೂರದೃಷ್ಟಿ, ಬುದ್ಧಿಮತ್ತೆ, ಅನುಭವ ಮತ್ತು ಅರ್ಹತೆಗಳಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿರುವುದು ಪ್ರಜಾಪ್ರಭುತ್ವಕ್ಕೆ ಬೆಲೆ ಬರುವಂಥಾದ್ದು. ಅವರು ಜನಪರ ಆಡಳಿತ ನೀಡುವ ಮೂಲಕ ಕರ್ನಾಟಕ ಕೋಮುವಾದಿಗಳ ಕೈಗೆ ಸಿಗದಂತೆ ನೋಡಿಕೊಳ್ಳಲಿ.
ಮೇ 20ರಂದು...
ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಹಲವು ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಬಿದರಗೋಡು ನೀರು ಸರಬರಾಜು ಕೇಂದ್ರ(ಪಂಪಿಂಗ್ ಸ್ಟೇಷನ್)ಕ್ಕೆ ಕೃಷ್ಣರಾಜ ಮತಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್ ಶ್ರೀವತ್ಸ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮೈಸೂರು-ನಂಜನಗೂಡಿನ...
ರೈಲ್ವೆ ಸಿಬ್ಬಂದಿ ಮತ್ತು ಪೊಲೀಸರ ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ರೈಲಿನಲ್ಲೆ ಮೂರ್ಛೆ ರೋಗಿಯೊಬ್ಬರು ನರಳಿ ಪ್ರಾಣ ಬಿಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.
ಮೈಸೂರಿನ ರಮಾಬಾಯಿ ನಗರದ ನಿವಾಸಿ ಸ್ವಾಮಿ( 83) ಮೃತ ವ್ಯಕ್ತಿ. ನಿನ್ನೆ ಸಂಜೆ...
ಬಳ್ಳಾರಿಯಿಂದ ಮಹದೇಶ್ವರ ಬೆಟ್ಟಕ್ಕೆ ಪ್ರವಾಸಕ್ಕೆಂದು ಒಂದೇ ಕುಟುಂಬದವರು ಕಾರಿನಲ್ಲಿ ತೆರಳುತ್ತಿದ್ದರು. ಮೈಸೂರು ಜಿಲ್ಲೆಯ ಟಿ.ನರಸೀಪುರ ಬಳಿ ಕಾರು ಭೀಕರ ಅಪಘಾತಕ್ಕೀಡಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಕ್ಕೆ 2 ಲಕ್ಷ...