ರೌಡಿಶೀಟರ್ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರ ಪೊಲೀಸರು ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿದ್ದು, ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ವಿಶೇಷ ತಂಡವು ರೌಡಿಗಳ ಪೂರ್ವಾಪರಗಳ ಬಗ್ಗೆ ತನಿಖೆ ನಡೆಸುತ್ತಿದೆ.
ಮೈಸೂರು...
ಕನ್ನಡದ ಖ್ಯಾತ ವಿಮರ್ಶಕ, ಪ್ರಾಧ್ಯಾಪಕ ಜಿ ಎಚ್ ನಾಯಕ ಮೈಸೂರಿನಲ್ಲಿ ಇಂದು ಮಧ್ಯಾಹ್ನ (ಮೇ 26, 2023) ತೀರಿಕೊಂಡಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.
ಜಿ ಎಚ್ ನಾಯಕ ಎಂದೇ ಸಾಂಸ್ಕೃತಿಕ ವಲಯದಲ್ಲಿ ಹೆಸರಾಗಿದ್ದ...
ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂದು ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆ ಮಾಜಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ...
ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ ಆರೋಪದ ಮೇಲೆ ಕಾಲೇಜು ಉಪನ್ಯಾಸಕನೊಬ್ಬ ಜೈಲು ಸೇರಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
“ತನ್ನ ಸಂದೇಶಗಳ ಬಗ್ಗೆ ಯಾರಿಗಾದರೂ ತಿಳಿಸಿದರೆ ಆಂತರಿಕ ಮೌಲ್ಯಮಾಪನದಲ್ಲಿ ಅನುತ್ತೀರ್ಣ ಆಗುವುದಾಗಿ ಉಪನ್ಯಾಸಕ...
ಎರಡು ಕೊಲೆ ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದ ರೌಡಿ ಶೀಟರ್‌ನನ್ನು ಬೈಕ್‌ನಲ್ಲಿ ಬಂದ ಯುವಕರ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ಸಂಜೆ ಮೈಸೂರಿನ ಕಾಳಿದಾಸ ರಸ್ತೆಯ ಒಂಟಿಕೊಪ್ಪಲು ಎಂಬಲ್ಲಿ ನಡೆದಿದೆ.
ಪೊಲೀಸ್...