ರಾಮದಾಸ್‌ಗೆ ಕೈತಪ್ಪಿದ ಟಿಕೆಟ್; ಮಾತುಕತೆಗೆ ಬಂದಿದ್ದ ಪ್ರತಾಪ್ ಸಿಂಹ ಬರಿಗೈಲಿ ವಾಪಸ್‌

ಡ್ಯಾಮೇಜ್ ಕಂಟ್ರೋಲ್‌ಗೆ ಹೆಣಗಾಡಿದ ಸಂಸದ ಪ್ರತಾಪ್‌ಟಿಕೆಟ್ ಕೈತಪ್ಪಿದ್ದಕ್ಕೆ ರಾಮದಾಸ್ ಅಭಿಮಾನಿಗಳ ಕಣ್ಣೀರುಬಿಜೆಪಿಯ ಬಂಡಾಯ ಬಿಸಿ ಮೂರನೇ ಪಟ್ಟಿಗೂ ಮುಂದುವರಿದಿದೆ. ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಎಸ್ ಎ ರಾಮದಾಸ್‌ಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್...

ರಂಗೇರಿದ ರಾಜಕೀಯ ಅಖಾಡ: ಹೆಲಿಪ್ಯಾಡ್‌ನಲ್ಲೇ ಬಿ ಫಾರಂ ವಿತರಣೆ

ಹೆಲಿಪ್ಯಾಡ್‌ನಲ್ಲೇ ಬಿ ಫಾರಂ ವಿತರಣೆ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಮೈಸೂರಿನ ಚಾಮರಾಜ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಘೋಷಣೆ ಮಾಡಿದ ಎಚ್‌ಡಿಕೆಕರುನಾಡ ರಾಜಕೀಯ ಅಖಾಡದಲ್ಲಿ ಚುನಾವಣಾ ಕಾವು ಏರತೊಡಗಿದೆ, ನಾಮಪತ್ರಸಲ್ಲಿಕೆಗೆ ಕಡೆಯ ದಿನ ಸಮೀಪಿಸುತ್ತಿರುವ...

ಮೈಸೂರು | ಮಹಾನಗರ ಪಾಲಿಕೆಯಿಂದ 310 ಕೋಟಿ ರೂ. ತೆರಿಗೆ ಸಂಗ್ರಹ

ತೆರಿಗೆ ಪಾವತಿಸಲು ದೀರ್ಘ ಸರತಿ ಸಾಲಿನಲ್ಲಿ ನಿಂತಿರುವ ನಿವಾಸಿಗಳುತೆರಿಗೆ ಸಂಗ್ರಹಕ್ಕೆ ನಿವಾಸಗಳು, ವಾಣಿಜ್ಯ ಸಂಸ್ಥೆಗಳಿಗೆ ಅಧಿಕಾರಿಗಳ ಭೇಟಿಮೈಸೂರು ಮಹಾನಗರ ಪಾಲಿಕೆ ಯೋಜಿತ ಅಂಕಿಅಂಶಗಳಿಗಿಂತ ಹೆಚ್ಚಿನ ತೆರಿಗೆ ಸಂಗ್ರಹಿಸುವಲ್ಲಿ ಯಶಸ್ವಿಯಾಗಿದೆ. 2022-23ನೇ ಸಾಲಿನಲ್ಲಿ...

ಮೈಸೂರು | ಹುಲಿ ಸಂರಕ್ಷಣಾ ಸಂಭ್ರಮ ದಿನ ವಿರೋಧಿಸಿ ಆದಿವಾಸಿಗಳಿಂದ ಶೋಕ ದಿನ ಆಚರಣೆ

50 ವರ್ಷ ಕಳೆದರೂ ಆದಿವಾಸಿಗಳಿಗೆ ಸಿಗದ ಸರಿಯಾದ ಪುರ್ವಸತಿ; ಬೇಸರನಾಗರಹೊಳೆ ಉದ್ಯಾನದಿಂದ 3,418 ಕುಟುಂಬಗಳನ್ನು ಹೊರಹಾಕಲಾಗಿತ್ತುಹುಲಿ ಸಂರಕ್ಷಣೆ ಹೆಸರಿನಲ್ಲಿ ಅರಣ್ಯ ಇಲಾಖೆಯು ಆದಿವಾಸಿಗಳ ಹಕ್ಕನ್ನು ಮಾನ್ಯ ಮಾಡದೆ ಅತಂತ್ರಗೊಳಿಸಿದೆ ಎಂದು ಆರೋಪಿಸಿ ಹುಲಿ...

ಪ್ರಧಾನಿಗಳ ಎರಡು ದಿನಗಳ ರಾಜ್ಯ ಪ್ರವಾಸ : ಮೈಸೂರಿಗೆ ಇಂದು ಮೋದಿ

ಇಂದು ರಾತ್ರಿ ಮೈಸೂರಿಗೆ ಬರಲಿರುವ ಪ್ರಧಾನಿ ನರೇಂದ್ರ ಮೋದಿಬಂಡೀಪುರ ಹುಲಿ ಯೋಜನೆ 50 ವರ್ಷದ ಕಾರ್ಯಕ್ರಮದಲ್ಲಿ ಭಾಗಿಏಪ್ರಿಲ್ 8 ಮತ್ತು 9ರಂದು ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ...

ಜನಪ್ರಿಯ

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

Tag: ಮೈಸೂರು