ವಾಹನ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮೈಸೂರು ನಗರ ಪೊಲೀಸರು ಬಂಧಿಸಿದ್ದಾರೆ.
"ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೋಂದಣಿ ಫಲಕಗಳಿಲ್ಲದ ಎರಡು ವಾಹನಗಳಲ್ಲಿ ಸಂಚರಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅನುಮಾನಾಸ್ಪದವಾಗಿ ವಶಕ್ಕೆ ಪಡೆದ ಬಳಿಕ ಈ...
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಹಳೇ ಮೈಸೂರು ಭಾಗಗಳಲ್ಲಿ ಬೆಂಕಿಯ ಕಾವು ಏರುತ್ತಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 50ಕ್ಕೂ ಹೆಚ್ಚು ಅಗ್ನಿಶಾಮಕ ಕರೆಗಳಿಗೆ ಸ್ಪಂದಿಸುವ ಕಠಿಣ ಕೆಲಸವನ್ನು ಅಗ್ನಿಶಾಮಕ ಮತ್ತು...
ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ ಮರೀಗೌಡ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮೈಸೂರು ನಗರದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ,...
ನಾಲ್ಕು ವರ್ಷದ ಪದವಿ ಕೋರ್ಸ್‌ನ ನಿರ್ಧಾರ ಘೋಷಿಸುವಲ್ಲಿನ ವಿಳಂಬ ಹಾಗೂ ಅಪ್ರಜಾತಾಂತ್ರಿಕವಾಗಿ ಹೇರಿದ ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ಮೈಸೂರಿನ ಕ್ರಾಫರ್ಡ್ ಹಾಲ್ ಎದುರು ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ಜಿಲ್ಲಾಧ್ಯಕ್ಷ...
ಕೃಷಿ ಸಲಕರಣೆಗಳ ವಿತರಕರು ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದರ ಜತೆಗೆ ಆಧುನಿಕ ಕೃಷಿ ತಾಂತ್ರಿಕ ಪದ್ಧತಿಗಳು, ಹೊಸ ಆವಿಷ್ಕಾರಗಳು ಮತ್ತು ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ...