ಮಹಿಳಾ ವಾಶ್‌ರೂಮ್‌ನಲ್ಲಿ ಮೊಬೈಲ್ ಇರಿಸಿ, ಗೌಪ್ಯವಾಗಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ (23) ಬಂಧಿತ ಆರೋಪಿ.
ಬೆಂಗಳೂರಿನ ಬಿಇಎಲ್ ರಸ್ತೆಯಲ್ಲಿರುವ ಥರ್ಡ್...
ಇತ್ತೀಚಿಗಷ್ಟೇ ಕಾರು ಓಡಿಸುವುದನ್ನು ಕಲಿತಿದ್ದ ಯುವತಿಯೊಬ್ಬರು ಕಾರು ಚಲಾವಣೆ ಮಾಡುವ ವೇಳೆ, ರಿವರ್ಸ್ ಗೇರನಲ್ಲಿದ್ದಾಗ ಏಕಾಏಕಿ ಎಕ್ಸ್‌ಲೇಟರ್ ಒತ್ತಿದ ಪರಿಣಾಮ ಕಾರು ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ...
ಮತದಾನ ಮಾಡಲು ಮತಗಟ್ಟೆಗೆ ತೆರಳಿದಾಗ ಮತದಾರರು ಮೊಬೈಲ್ ತೆಗೆದುಕೊಂಡು ಹೋಗದಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಆದರೂ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮತಗಟ್ಟೆಯೊಳಗೆ ಯುವಕನೊಬ್ಬ ಮೊಬೈಲ್ ತೆಗೆದುಕೊಂಡು ಹೋಗಿ ಫೋಟೋ ಕ್ಲಿಕ್ಕಿಸಿರುವ...
ದೇಶದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. 2021ಕ್ಕೆ ಹೋಲಿಸಿದರೆ 2022ರಲ್ಲಿ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಪೈಕಿ, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆಯಿಂದಾಗಿ 7,558 ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ 6,255 ಮಂದಿ...
ಹೊಸ ಮೊಬೈಲ್ ಕೊಡಿಸುವಂತೆ ಹಠಕ್ಕೆ ಬಿದ್ದು, ಬ್ಲಾಕ್‌ಮೇಲ್ ಮಾಡಲು ವಿಷ ಸೇವಿಸಿದ್ದ ಯುವಕ ಆಸ್ಪತ್ರೆ ತಲುಪುವ ಮುನ್ನವೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದ ಯಶವಂತ್ (20)...