ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 15 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಮೃತ ಬಾಲಕ ಗೌತಮ್ ಭಜಂತ್ರಿ ಎಂದು ಗುರುತಿಸಲಾಗಿದೆ....
ಬೀದರ್ ತಾಲೂಕಿನ ಬಗದಲ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಅತ್ಯುತ್ತಮ ಫಲಿತಾಂಶ ಪಡೆದು ಸಾಧನೆ ಮಾಡಿದ್ದಾರೆ. ಶಾಲೆ ಒಟ್ಟಾರೆ ಫಲಿತಾಂಶ ಶೇ 100ರಷ್ಟು ಲಭಿಸಿದ್ದು,...
ವಸತಿ ಶಾಲೆಯ ಆಡಳಿತಾತ್ಮಕ ನಿರ್ವಹಣೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ವೃದ್ಧಿಸಲು ಕೇಂದ್ರ ಕಚೇರಿಯಿಂದರೂಪಿಸಲಾಗಿರುವ ಕಾರ್ಯ-ಅಂಶಗಳನ್ನು ಕಾರ್ಯಗತಗೊಳಿಸುವಲ್ಲಿ ವಿಫಲವಾದ ಆರೋಪದ ಮೇಲೆ ಭಾಲ್ಕಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ಶಂಕರ ಅವರನ್ನು...
"ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಗುಣಗಳು ಇರುತ್ತವೆ. ಅವುಗಳನ್ನು ಗುರುತಿಸುವ ಹೊಣೆ ಶಿಕ್ಷಕರದಾಗಿರುತ್ತದೆ" ಎಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಹನುಮಂತದೇವರ ಕಣಿವೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 'ಮಕ್ಕಳ ಕಲಾ ಪ್ರತಿಭೆ' ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ...
ಕೊಪ್ಪ ತಾಲ್ಲೂಕಿನ ಹರಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜೂನ್ 28ರಂದು ಸ್ನಾನ ಗ್ರಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ತನಿಖೆಗೆ ಆದೇಶಿದ್ದ ಬೆನ್ನಲೇ ವಸತಿ ಶಾಲೆಯ...