ತುಮಕೂರು ಜಿಲ್ಲೆ ಮಧುಗಿರಿ ತಾಲೂಕು ಮಿಡಿಗೇಶಿ ಹೋಬಳಿಯ ಬ್ರಹ್ಮದೇವರಹಳ್ಳಿ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಹಿಂದುಗಳೇ ಅದ್ದೂರಿಯಾಗಿ ಮುಸ್ಲಿಮರ ಮೊಹರಂ ಹಬ್ಬವನ್ನು ಆಚರಿಸುವ ಪದ್ಧತಿ ಇದೆ. ಹಿಂದುಗಳೇ ಭಕ್ತಿ, ಶ್ರದ್ಧೆ ಮತ್ತು ವೈಭವದೊಂದಿಗೆ ಮುಸ್ಲಿಮರ...
ಮೊಹರಂ ಮೆರವಣಿಗೆಗೆ ಸಿದ್ಧತೆ ನಡೆಸುತ್ತಿದ್ದಾಗ ವಿದ್ಯುತ್ ಅವಘಡ ಸಂಭವಿಸಿ ಕನಿಷ್ಠ ಒಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಜಾರ್ಖಂಡ್ ರಾಜಧಾನಿ ರಾಂಚಿಯಿಂದ ಸುಮಾರು 200 ಕಿ.ಮೀ ದೂರದಲ್ಲಿರುವ...
ಆಫ್ರಿಕಾದ ಕಡೆಯಿಂದ ವಲಸೆ ಬಂದ ಬುಡಕಟ್ಟು ಜನರು ಭಾರತದ ವಿವಿಧ ಭಾಗಗಳಲ್ಲಿ ನೆಲೆಸಿ ತಮ್ಮದೇ ಆದ ಸಂಸ್ಕೃತಿ ಮತ್ತು ಆಚರಣೆಗಳನ್ನು ಇಲ್ಲಿ ಬೆರೆಸಿದರು. ವಿಶೇಷವಾಗಿ ಸೂಫಿ ಪರಂಪರೆ ಮತ್ತು ಮೊಹರಂ ಸಂಸ್ಕೃತಿಯ ಬೆಳವಣಿಗೆಯಲ್ಲಿ...
ಮೊಹರಂ ಅಂಗವಾಗಿ ನೃತ್ಯ ಮಾಡುವಾಗ ಅಲಾಯಿ ಕುಣಿಯಲ್ಲಿ ಬಿದ್ದು ವ್ಯಕ್ತಿ ತೀವ್ರ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕು ಯರಗುಂಟಿ ಗ್ರಾಮದಲ್ಲಿ ನಡೆದಿದೆ.
ಹನುಮೇಗೌಡ (35) ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೊಹರಂ ಹಬ್ಬದ 9...
ಹಿಂದೂ- ಮುಸ್ಲಿಂ ಸಾಮರಸ್ಯ ಸಾರುವ ಹಬ್ಬ 'ಮೊಹರಂ'. ಆದರೆ ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಹಬ್ಬವನ್ನು ಆಚರಣೆ ಮಾಡುವುದನ್ನು ನೋಡಿದ್ದಾರಾ ಅಥವಾ ಕೇಳಿದ್ದೀರಾ!? ಈ ಊರಲ್ಲಿ ಒಂದೇ ಒಂದು ಮುಸ್ಲಿಂ ಸಮುದಾಯದ ಕುಟುಂಬದವರೇ...