ಬಂಗಾಳಕೊಲ್ಲಿಯಲ್ಲಿ ಕಳೆದ ಕೆಲವು ದಿನಗಳಿಂದ ಚಂಡಮಾರುತ ಪರಿಚಲನೆಯಾಗುತ್ತಿದೆ. ಕರಾವಳಿ ರಾಜ್ಯಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ. ಕರ್ನಾಟಕದಲ್ಲಿಯೂ 16 ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯಾಗುವ ಸಾಧ್ಯತೆ...
ರಾಜ್ಯದಲ್ಲಿ ಕೊರೆವ ಚಳಿ ಆರಂಭವಾಗಿದ್ದು, ಶೀತಗಾಳಿ ಜನರನ್ನು ಇನ್ನಷ್ಟು ಸಂಕಷ್ಟಕ್ಕೀಡುಮಾಡಿದೆ. ಇದರ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ, ಸಂಕ್ರಾಂತಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ 11 ಜಿಲ್ಲೆಗಳಲ್ಲಿ ಜನವರಿ...
ರಾಜ್ಯದ ಎಲ್ಲೆಡೆ ಒಣ ಹವೆಯ ವಾತಾವರಣ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜೆಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವಂಬರ್ 10 ಮತ್ತು...
ಮುಂಗಾರು ಚುರುಕಾಗಿದ್ದು, ಕರಾವಳಿ, ಮಡಿಕೇರಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿ ನದಿಗಳೆಲ್ಲ ತುಂಬಿವೆ. ಮುಂದಿನ ಏಳು ದಿನ ರಾಜ್ಯದ ಹಲವೆಡೆ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು,...
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಹುತೇಕ ಜಿಲ್ಲೆಗಳಲ್ಲಿ ಜೂ.23ರಿಂದ ಜೋರು ಮಳೆಯಾಗಲಿದೆ....