ಗುಜರಾತ್ ಮಾಡೆಲ್, ಕಪ್ಪುಹಣ ವಾಪಸ್, ಭ್ರಷ್ಟಾಚಾರಕ್ಕೆ ಕಡಿವಾಣ ಎಂಬಿತ್ಯಾದಿ ವಿಷಯಗಳನ್ನಿಟ್ಟುಕೊಂಡು ಅಧಿಕಾರಕ್ಕೆ ಬಂದ ಮೋದಿ ಅವರು 2014ರಿಂದ ತಮ್ಮದೇ ಅಲೆ ಸೃಷ್ಟಿಸಿಕೊಂಡಿದ್ದರು. ಅದೇ ಅಲೆಯಲ್ಲಿ 2019ರ ಲೋಕಸಭಾ ಚುನಾವಣೆಯನ್ನೂ ಭಾರೀ ಬಹುಮತದೊಂದಿಗೆ ಗೆದ್ದಿದ್ದರು....
ಹರಿಯಾಣದ ಎಲ್ಲ 10 ಲೋಕಸಭಾ ಕ್ಷೇತ್ರಗಳಿಗೆ ಮೇ 25ರಂದು ಮತದಾನ ಮುಗಿದಿದೆ. ರಾಜ್ಯದಲ್ಲಿ ಬಿಜೆಪಿ ನಾನಾ ಸವಾಲು, ಬದಲಾವಣೆಗಳನ್ನು ಎದುರಿಸುತ್ತಿರುವ ಸಮಯದಲ್ಲೇ ಮತದಾನ ನಡೆಸಿದ್ದು, ಬಿಜೆಪಿ ಬಹುತೇಕ ಸ್ಥಾನಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದೆ.
ರಾಜ್ಯದಲ್ಲಿ ಬಿಜೆಪಿ...
ಲೋಕಸಭಾ ಚುನಾವಣೆ ನಡೆಯುತ್ತಿದೆ. ಮೊದಲ ಎರಡು ಹಂತದ ಮತದಾನ ಮುಗಿದಿವೆ. ಪ್ರಧಾನಿ ಮೋದಿ ಅವರು ದೇಶಾದ್ಯಂತ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದಾರೆ. ಅವರು ಭಾರತದ ಅಲ್ಪಸಂಖ್ಯಾತರ ವಿರುದ್ಧ ಕಟು ಭಾಷೆ ಬಳಸಿ ವಾಗ್ದಾಳಿ...
ಹತ್ತು ವರ್ಷಗಳ ಅಪೂರ್ವ ಅವಕಾಶವನ್ನು ಮೋದಿ ಮೆರೆದಾಟಕ್ಕೆ ಮೀಸಲಿಡಲಾಯಿತು. ಮೋದಿ ಎಂಬ ಬಲೂನಿಗೆ ಗಾಳಿ ತುಂಬಿ, ಪ್ರಚಾರದಲ್ಲಿ, ಪ್ರಣಾಳಿಕೆಯಲ್ಲಿ, ಗುಹೆಯಲ್ಲಿ, ಗ್ಯಾರಂಟಿಯಲ್ಲಿ ಮೋದಿ ಮೆರವಣಿಗೆ ಮಾಡಲಾಯಿತು. ಈಗ 2047ರ ಅಮೃತ ಕಾಲದ ಕತೆ...