‘ಎರಡು ಗಂಟೆ ಗಣಿತ ಪಾಠ ಕೇಳಿದಂತಾಯಿತು’; ಮೋದಿ ಭಾಷಣದ ಬಗ್ಗೆ ಪ್ರಿಯಾಂಕಾ ವ್ಯಂಗ್ಯ!

ಲೋಕಸಭೆಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವು ಶಾಲೆಗಳಲ್ಲಿ ಎರಡು ಗಂಟೆಗಳ ಗಣಿತ ಪಾಠ ಕೇಳಿದಂತೆ ಭಾಸವಾಯಿತು. ಅವರು ಮಂಡಿಸಿದ 11 ನಿರ್ಣಯಗಳು 'ಪೊಳ್ಳಾಗಿವೆ'. ಅವುಗಳು ವಾಟ್ಸ್‌ಆ್ಯಪ್‌ ವಿಶ್ವವಿದ್ಯಾಲಯದಿಂದ ಬಂದಂತಿವೆ ಎಂದು...

ಚುನಾವಣೆ | 155 ರ್‍ಯಾಲಿಗಳು: 2942 ಬಾರಿ ಕಾಂಗ್ರೆಸ್‌ ಜಪಿಸಿದ ಮೋದಿ; ಕಾಣೆಯಾದ ಉದ್ಯೋಗ/ಅಮೃತಕಾಲ

2024ರ ಲೋಕಸಭಾ ಚುನಾವಣೆ ಬಗಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆಬಿದ್ದಿದೆ. ಕೊನೆಯ ಹಂತದ ಮತದಾನ ನಡೆಯಲಿದೆ. ಚುನಾವಣೆಯಲ್ಲಿ ಗೆದ್ದು ಬಿಜೆಪಿ ಮತ್ತೆ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ಅದಕ್ಕಾಗಿ, ದೇಶಾದ್ಯಂತ ಪ್ರಧಾನಿ ಮೋದಿ 155...

ಮೋದಿಯ ಇಂದಿನ ಸುಳ್ಳುಗಳು | ಪೂರ್ವ ಲಡಾಖ್‌ನ ಸಂಘರ್ಷಕ್ಕೆ ಸ್ಪಂದಿಸದ ಮೋದಿ; ಕೊಡರಮಾವನ್ನು ನಕ್ಸಲಿಸಂ ಮುಕ್ತ ಮಾಡುತ್ತಾರೆಯೇ?

2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸಿದ ಬಳಿಕ ಜಾರ್ಖಂಡ್‌ನ ಕೊಡರಮಾದಲ್ಲಿ ತಮ್ಮ ಭಾಷಣಗಳನ್ನು ಆರಂಭಿಸಿದ್ದಾರೆ. "ನೀವೆಲ್ಲರೂ ರೇಡಿಯೋದಲ್ಲಿ ಜುಮ್ರಿ ತೆಲೈಯಾ ಬಗ್ಗೆ ಕೇಳಿದ್ದೀರಿ. ಆದರೆ ನನ್ನನ್ನು ನಂಬಿ,...

ಬೇಲೂರು | ಮೋದಿ ಭಾಷಣ ಏನಿದ್ದರೂ ಕೇಂದ್ರಕ್ಕೆ ಸೀಮಿತ: ಶಾಸಕ ಲಿಂಗೇಶ್

ಮೋದಿ ಬಗ್ಗೆ ಎಲ್ಲರಿಗೂ ಅಭಿಮಾನವಿದೆ. ಆದರೆ, ಹಾಸನ ಜಿಲ್ಲೆಗೆ ಯಾರೇ ಬಂದು ಹೋದರು ನಮ್ಮ ಜೆಡಿಎಸ್ ಶಕ್ತಿ ಕುಗ್ಗಿಸಲು ಅಸಾಧ್ಯವೆಂದು ಶಾಸಕ ಕೆ.ಎಸ್ ಲಿಂಗೇಶ್ ಹೇಳಿದರು. ವಿಧಾನಸಭಾ ಚುನಾವಣೆಯ ಹಿನ್ನೆಲೆ ಜೆಡಿಎಸ್ ವತಿಯಿಂದ ಬೇಲೂರು...

ಜನಪ್ರಿಯ

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಧಾರವಾಡ | ಗ್ಯಾನೇಶ ಕುಮಾರ್ ರಾಜೀನಾಮೆ ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

ಎಸ್ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶಕುಮಾರ ರಾಜೀನಾಮೆ ನೀಡುವಂತೆ ಆಗ್ರಹಿಸಿ,...

ಬಂಧನದ ವೇಳೆ ಪೊಲೀಸರು ನಮ್ಮ ಮೊಬೈಲ್ ಕಸಿದುಕೊಂಡು ನಕಲಿ ಸಾಕ್ಷ್ಯ ಅಳವಡಿಸಿರುವ ಸಂಶಯವಿದೆ: ಸಿಜೆಪಿ ನಾಯಕರ ಗಂಭೀರ ಆರೋಪ

"ಯಾವುದೇ ಕಾನೂನು ಪ್ರಕ್ರಿಯೆ ನಡೆಸದೆ ನಮ್ಮನ್ನು ಬಂಧಿಸಿ, ಮಹಿಳಾ ಪೊಲೀಸರ ಮೂಲಕ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...

Tag: ಮೋದಿ ಭಾಷಣ