ಭಾರತದಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಸಾಕಷ್ಟು ಆಸ್ತಿ-ಪಾಸ್ತಿ ನಷ್ಟ. ಸಾವು-ನೋವುಗಳು ಸಂಭವಿಸುತ್ತಿವೆ. ಜೊತೆಗೆ, ದೇಶವು ಭವಿಷ್ಯದ ಆಹಾರ ಸಮಸ್ಯೆಯ ಆತಂಕದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ, ತರಕಾರಿ ಬೆಲೆಗಳ ಏರಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ.
ಭಾರತದ ವಿವಿಧ ನಗರಗಳಲ್ಲಿ...
ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿನ ವೈಫಲ್ಯ, ಕಾರಣಗಳು ಹಾಗೂ ಗಂಭೀರ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಮಾತನಾಡಲಿಲ್ಲ. ಬದಲಾಗಿ, ಕಳೆದ 11 ವರ್ಷಗಳಿಂದ ಸಂಸತ್‌ನಲ್ಲಿ ಮಾಡುತ್ತಿರುವಂತೆಯೇ, ಈ ಬಾರಿಯೂ ಕಾಂಗ್ರೆಸ್...
ಇವತ್ತಿನವರೆಗೂ ಕೊರೋನ ಮರಣಗಳ ವರ್ಗೀಕರಣ ಮತ್ತು ವರದಿಗಳು ಸಂಕೀರ್ಣವಾದ ಸಮಸ್ಯೆಯಾಗಿ ಉಳಿದಿವೆ. ಮರಣಗಳು ಮತ್ತು ಮರಣಗಳ ನಿರ್ದಿಷ್ಟ ಕಾರಣಗಳ ಕುರಿತು ವಿಶ್ವಾಸಾರ್ಹ ಡೇಟಾವನ್ನು ಸಂಗ್ರಹಿಸುವ, ದಾಖಲಿಸುವ ಹಾಗೂ ಪಾರದರ್ಶಕವಾಗಿ ಪ್ರಕಟಿಸುವ ಗಟ್ಟಿಯಾದ ವ್ಯವಸ್ಥೆಯ...
ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ, ಭಯೋತ್ಪಾದಕ ನೆಲೆಗಳಿಗೆ ಅವಕಾಶ ನೀಡಿರುವ ಪಾಕಿಸ್ತಾನದ ಧೋರಣೆಯನ್ನು ಕ್ವಾಡ್ ಖಂಡಿಸಿಲ್ಲ. ಆದರೂ, ಕ್ವಾಡ್‌ನ ಜಂಟಿ ಹೇಳಿಕೆಗೆ ಭಾರತ ಸಹಿ ಹಾಕಿದೆ. ಇದು, ದೇಶದಲ್ಲಿ ವ್ಯಾಪಕ ಆಕ್ರೋಶ, ಅಸಮಾಧಾನ, ಟೀಕೆಗೆ ಗುರಿಯಾಗಿದೆ.
ಜಮ್ಮು...
ಸಾಮಾನ್ಯ ಜನರ ಸಾರಿಗೆಯಾಗಿ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ....