ಸರ್ವೋಚ್ಚ ನ್ಯಾಯಾಲಯದ ಆದೇಶ ಪಾಲಿಸದ ಬ್ಯಾಂಕ್, ಮಾರ್ಚ್ 4ರಂದು ಸುಪ್ರೀಂ ಕೋರ್ಟ್ ಕದ ತಟ್ಟಿ, ಜೂನ್ 30ರ ತನಕ ಸಮಯಾವಕಾಶ ವಿಸ್ತರಿಸಬೇಕೆಂದು ಕೋರಿದೆ. ಅದರ ನಡುವೆಯೇ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ದಾಖಲೆಗಳನ್ನು ತನ್ನ...
ಈಗಾಗಲೇ ಮೋದಿಯವರ ಮಾತು ನಂಬಿ ಅದಾನಿ ಕಂಪನಿ ದೇಶದೆಲ್ಲೆಡೆ ಗೋದಾಮುಗಳನ್ನು ನಿರ್ಮಾಣ ಮಾಡಿಯಾಗಿದೆ. ಈಗ ಎಂಎಸ್‌ಪಿ ಘೋಷಿಸುವಂತಿಲ್ಲ, ಘೋಷಿಸಿದರೆ ಅದಾನಿಗೆ ನಷ್ಟ, ಘೋಷಿಸದಿದ್ದರೆ ರೈತರ ಮತ ಕೈತಪ್ಪುವ ಭೀತಿ. ನಿಜಕ್ಕೂ ಇದು ಮೋದಿ...
ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲು 10 ವರ್ಷಗಳಿಂದ ವಿಫಲವಾಗಿರುವ ಮೋದಿ ಸರ್ಕಾರ, ರೈತರ ಧ್ವನಿ ಹತ್ತಿಕ್ಕುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಂಜಾಬ್, ಹರಿಯಾಣ ರೈತರು ದೆಹಲಿ ಚಲೋಗೆ ಕರೆಕೊಟ್ಟಿದ್ದು,...
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಕಾಂಗ್ರೆಸ್ ಫೆ. 7 ರಂದು ರಾಜ್ಯ...
ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರಗಳಿವೆ. ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳ ಮೂಲಕ ಜನರನ್ನು ಶೋಷಿಸುತ್ತಿದೆ. ಬಿಜೆಪಿಯನ್ನು ಮಣಿಸಿ ಜನರು ಅಧಿಕಾರಕ್ಕೆ ತಂದ ರಾಜ್ಯ ಸರ್ಕಾರ ಜನರ ಮಾತಿಗೆ ಕಿವಿಗೊಡದೆ...