ಎನ್‌ಆರ್‌ಸಿ, ಕೃಷಿ ಕಾಯ್ದೆ, ಪ್ರಧಾನ್ ರಾಜೀನಾಮೆ; ಮೋದಿ ಸರ್ಕಾರ ಮಂಡಿಯೂರಿದ ಮೂರು ಆಂದೋಲನಗಳು

ವಿದ್ಯಾರ್ಥಿಗಳು ಮತ್ತು ಯುವಜನರ ತೀವ್ರ ಒತ್ತಡಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯು ಕೇವಲ ಒಬ್ಬ ಸಚಿವರ ನಿರ್ಗಮನವನ್ನು ಮಾತ್ರ ಸೂಚಿಸುವುದಿಲ್ಲ. ಸರ್ವಾಧಿಕಾರಿ ಧೋರಣೆಯೊಂದಿಗೆ ತಾವೇ...

‘ನಮ್ಮ ಹೋರಾಟ ಮುಂದುವರಿಯಲಿದೆ, ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕು’: ರಾಹುಲ್ ಗಾಂಧಿ

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ನಡೆದ ತೀವ್ರ ಪ್ರತಿಭಟನೆಯ ಫಲವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್‌ಗಳು ಸರ್ಕಾರದ ಮುಂದಿಟ್ಟಿದ್ದ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ...

ಸಂಪೂರ್ಣವಾಗಿ ಗೆದ್ದ ಸಿಜೆಪಿ; ಕಾಕ್ರೋಚ್‌ಗಳ ಎಲ್ಲ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಒಪ್ಪಿಗೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದರೂ, ಉಳಿದ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಘೋಷಿಸಿತ್ತು. ಇದೀಗ, ವಿದ್ಯಾರ್ಥಿ ಯುವಜನರ ಉಳಿದ ಬೇಡಿಕೆಗಳ ಈಡೇರಿಕೆಗೂ ಕೇಂದ್ರ...

ರಾಜೀನಾಮೆಯಲ್ಲೂ ಕುಹಕ; ‘ರೆಸಿಗ್ನೇಷನ್’ ಪತ್ರದಲ್ಲಿ ಧರ್ಮೇಂದ್ರ ಪ್ರಧಾನ್ ಬರೆದಿರುವುದೇನು? ಪೂರ್ಣ ಪಠ್ಯ

ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿ-ಯುವಜನರ ಹೋರಾಟ ಗೆಲುವು ಕಂಡಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಮೋದಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರದ...

‘ಮೋದಿ ಅಹಂಕಾರದ ಸೋಲು’: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿಪಕ್ಷಗಳ ಪ್ರತಿಕ್ರಿಯೆ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮದ ವಿರುದ್ಧದ ಕಾಕ್ರೋಚ್‌ಗಳ ಹೋರಾಟಕ್ಕೆ ಮೋದಿ ಸರ್ಕಾರ ಮಣಿದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನ್ ರಾಜೀನಾಮೆ...

ಜನಪ್ರಿಯ

‘ಎಲ್ ನಿನೋ’ ಎಫೆಕ್ಟ್ | ಹಿಮಾಲಯದಲ್ಲಿ ಭಾರೀ‌ ಹಿಮಪಾತ, ಪ್ರವಾಹ ಸಂಭವ: ವರದಿ

'ಎಲ್ ನಿನೋ' ಪರಿಣಾಮವಾಗಿ ಚಳಿಗಾಲದಲ್ಲಿ ಹಿಮಾಲಯದ ಹಿಂದು ಕುಶ್ ಪರ್ವತ ಶ್ರೇಣಿಯ...

ನ.26ರಂದು ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ ಸಂವಿಧಾನ ದಿನಾಚರಣೆ

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ ಪಾಠ!

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ...

ಗೋಧ್ರಾ ರೈಲು ದಹನ ಪ್ರಕರಣ: ಅಪರಾಧಿಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು!

2002ರ ಗೋಧ್ರಾ ರೈಲು ದಹನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ...

Tag: ಮೋದಿ ಸರ್ಕಾರ