ಮೋದಿ ಸರ್ಕಾರದಲ್ಲಿ ಸಂವಿಧಾನ ಸುರಕ್ಷಿತವಾಗಿಲ್ಲ, ಬಿಜೆಪಿ ನಂಬಬೇಡಿ: ಸಿದ್ದರಾಮಯ್ಯ ಕರೆ

"ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿದ್ದಾರೆ. ಮೋದಿಯವರ ಸರ್ಕಾರದಲ್ಲಿ ಸಂವಿಧಾನ ಸುರಕ್ಷಿತವಾಗಿಲ್ಲ" ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಸುನೀಲ್ ಬೋಸ್ ಅವರ ಪರ...

ಈ ದಿನ ಸಂಪಾದಕೀಯ | ಆಳುವವರ ಕೊಡಲಿಗೆ ಹಾಡಹಗಲೇ ಬಲಿಯಾಗತೊಡಗಿವೆ ಒಕ್ಕೂಟದ ಬೇರುಗಳು

ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯ ಆಗಿಲ್ಲವೆಂದು ಕೇಂದ್ರ ಹಣಕಾಸು ಸಚಿವೆ ಹಾರಿಕೆಯ ಉತ್ತರ ನೀಡುವುದನ್ನು ಬಿಡಬೇಕು. ದಾಖಲೆ ದಸ್ತಾವೇಜುಗಳ ಪುರಾವೆಗಳನ್ನಿಟ್ಟು ಮಾತಾಡಬೇಕು ಎಂದು ಮುಖ್ಯಮಂತ್ರಿ ಸವಾಲು ಎಸೆದಿದ್ದಾರೆ. ಸಚಿವ ಕೃಷ್ಣಬೈರೇಗೌಡರು ಕೇಂದ್ರ ಸಚಿವೆಯನ್ನು ಬಹಿರಂಗ...

ಈ ದಿನ ಸಂಪಾದಕೀಯ | ನಿಮ್ಮ ʼಭ್ರಷ್ಟಾಚಾರ ಮುಕ್ತ ಭಾರತʼದಲ್ಲಿ ಬಿಜೆಪಿ ಇಲ್ಲವೇ ಮೋದಿಜಿ?

ಭ್ರಷ್ಟಾಚಾರಿಗಳನ್ನು ಬಂಧಿಸುವುದು, ಶಿಕ್ಷಿಸುವುದು ತಪ್ಪಲ್ಲ. ಆದರೆ ತಮ್ಮ ಪಕ್ಷದಲ್ಲಿರುವ ಭ್ರಷ್ಟರನ್ನು ರಕ್ಷಿಸುವುದು, ಬೇರೆ ಪಕ್ಷದ ಭ್ರಷ್ಟರನ್ನು ತಮ್ಮ ಜೊತೆ ಸೇರಿಸಿಕೊಂಡು ಆರೋಪ ಮುಕ್ತರನ್ನಾಗಿ ಮಾಡುವ ದುಷ್ಟ ನಡೆಯನ್ನು ಎಲ್ಲರೂ ಖಂಡಿಸಬೇಕಿದೆ. ಮೋದಿ ಸರ್ಕಾರದ...

ಚುನಾವಣಾ ಬಾಂಡ್‌ | ತಮ್ಮ ಆದಾಯಕ್ಕಿಂತ ಅತೀ ಹೆಚ್ಚು ಹಣ ಕೊಟ್ಟ ಕಂಪನಿಗಳಿವು!

ಚುನಾವಣಾ ಆಯೋಗವು ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಕಂಪನಿಗಳು ಮತ್ತು ಬಾಂಡ್‌ಗಳನ್ನು ನಗದೀಕರಿಸಿಕೊಂಡಿರುವ ಪಕ್ಷಗಳ ವಿವರವನ್ನು ಪ್ರಕಟಿಸಿದೆ. ಬಾಂಡ್‌ಗಳ ಮೂಲಕ ಅತೀ ಹೆಚ್ಚು ಹಣ ಪಡೆದ ಪಕ್ಷ ಬಿಜೆಪಿ ಎಂಬುದು ನಿರೀಕ್ಷೆಯಂತೆ ಸಾಬೀತಾಗಿದೆ. ಇದೆಲ್ಲದರ...

ಈದಿನ ಸಮೀಕ್ಷೆ– ಭಾಗ 1 | ಬೆಲೆಏರಿಕೆ, ನಿರುದ್ಯೋಗ, ಭ್ರಷ್ಟಾಚಾರ ಹೆಚ್ಚಾಗಿದೆ; ಗ್ಯಾರಂಟಿಗಳಿಗೆ ನಮ್ಮ ಓಟು – ಆದರೆ ಮೋದಿ ಸರ್ಕಾರ ಚೆಂದ ಎಂದ ಜನ

ಈದಿನ.ಕಾಮ್‌ ರಾಜ್ಯಾದ್ಯಂತ ಫೆಬ್ರವರಿ 15ರಿಂದ ಮಾರ್ಚ್‌ 5ರವರೆಗೆ ನಡೆಸಿದ ಬೃಹತ್‌ ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶದ ಮೊದಲ ಕಂತು ಪ್ರಕಟವಾಗಿದೆ. ಸಮೀಕ್ಷೆಯಲ್ಲಿ ಹೊರಬಂದ ಅಂಶಗಳನ್ನು ಇಲ್ಲಿ ಮುಂದಿಡಲಾಗುತ್ತಿದೆ. ಅದಕ್ಕೆ ಮುಂಚೆ, ಸಮೀಕ್ಷೆಯ ವಿಧಾನದ...

ಜನಪ್ರಿಯ

ಪಕ್ಷಾಂತರ ನಿಷೇಧ ಕಾಯ್ದೆ ಸುಧಾರಣೆಗಾಗಿ ಪಿಐಎಲ್‌; ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಪಕ್ಷಾಂತರ ನಿಷೇಧ ಕಾಯ್ದೆಯ ಚೌಕಟ್ಟಿನಲ್ಲಿ ಸಮಗ್ರ ಸುಧಾರಣೆಗಳನ್ನು ತರಬೇಕೆಂದು ಕೋರಿ ಸಲ್ಲಿಸಲಾಗಿರುವ...

ಸರ್ಕಾರಿ ಶಾಲೆಯಲ್ಲಿ ದಲಿತ ಸಿಬ್ಬಂದಿ ಮೇಜಿನ ಮೇಲೆ ಮಲ ವಿಸರ್ಜನೆ ಆರೋಪ; ಭುಗಿಲೆದ್ದ ಆಕ್ರೋಶ

ವೈಜ್ಞಾನಿಕ ಚಿಂತನೆ, ಸಾಮಾಜಿಕ ಅರಿವು, ಸಮಾನತೆ-ಸಹಬಾಳ್ವೆಯ ಪಾಠ ಕಲಿಸುವ ಶಿಕ್ಷಣ ಸಂಸ್ಥೆಗಳಲ್ಲೇ...

ಹೂಡಿಕೆ ಆಕರ್ಷಣೆ; ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಬದ್ಧ: ಸಿಎಂ‌ ಡಿ ಕೆ‌ ಶಿವಕುಮಾರ್

ರಾಜ್ಯದಲ್ಲಿ ಹೂಡಿಕೆ ಆಕರ್ಷಸಿ, ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಬದ್ಧವಾಗಿದ್ದೇವೆ ಎಂದು...

100 ವರ್ಷಗಳ ಸಹಾರನ್‌ಪುರ ಮಸೀದಿ ಧ್ವಂಸ: ಅರ್ಜಿ ವಿಚಾರಣೆಗೆ ‘ಸುಪ್ರೀಂ’ ನಕಾರ; ಹೈಕೋರ್ಟ್ ಮೊರೆ ಹೋಗಲು ಸೂಚನೆ

ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲೆಯಲ್ಲಿ 100 ವರ್ಷಗಳಷ್ಟು ಹಳೆಯದಾದ ಮಸೀದಿಯನ್ನು ಧ್ವಂಸಗೊಳಿಸಿರುವುದು,...

Tag: ಮೋದಿ ಸರ್ಕಾರ