‘ಜೂಟ್ ಕೀ ದುಕಾನ್’ – ಕಳೆದೊಂದು ದಶಕದಿಂದ ಬಿಜೆಪಿ ಕಟ್ಟಿದ ಸುಳ್ಳುಗಳ ಮಳಿಗೆ

ಮೋದಿ ಸರ್ಕಾರ ಕೊಂಡುಕೊಂಡ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳು ಬಿಜೆಪಿ ಸರ್ಕಾರದ ಪರವಾಗಿಯೇ ಅಂದರೆ ಸುಳ್ಳುಗಳ ಪರವಾಗಿಯೇ ನಿಲ್ಲುತ್ತಿರುವುದು ಈ ಸುಳ್ಳು ಕಥನಗಳಿಗೆ ಅಧಿಕೃತ ಮುದ್ರೆ ಸಿಗುವಂತೆ ಮಾಡಿದೆ. ಪ್ರಶ್ನೆ ಮಾಡಬೇಕಾದ ಮಾಧ್ಯಮಗಳೇ...

ಅಸ್ಸಾಂ ಚುನಾವಣೆ ಸಮೀಪಿಸುತ್ತಿದ್ದಂತೆ ಸುಳ್ಳಿನ ಮೊರೆ ಹೋದ ಮೋದಿ; ಮತ್ತೆ ನೆಹರು ನಾಮ ಜಪ

ಚುನಾವಣೆ ಬಂದಾಗ ಅಥವಾ ತಮ್ಮ ಕಾಲಡಿಗೆ ನೀರು ಬಂದಾಗ ಪ್ರಧಾನಿ ಮೋದಿ ನೆಹರು ವಿರುದ್ಧ ವಾಗ್ದಾಳಿ ನಡೆಸುವುದು, ಇತಿಹಾಸ ತಿರುಚುವುದು ಹಲವು ಬಾರಿ ನಡೆದಿದೆ. ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ಈ ರೀತಿ ಸುಳ್ಳು...

ಮೋದಿ ಸುಳ್ಳುಗಳು | ಶೋಷಣೆಯಿಂದ ಮುಕ್ತಿ ನೀಡದ ಮೋದಿ, ಬುಡಕಟ್ಟುಗಳ ಅಭಿವೃದ್ಧಿಗೆ ನಿಲ್ಲುತ್ತಾರೆಯೇ?  

ಜಾರ್ಖಂಡ್‌ನ ದುಮ್ಕಾದಲ್ಲಿ ಇಂದು ನಡೆದ ಸಾರ್ವಜನಿಕ  ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಡಕಟ್ಟು ಅಭಿವೃದ್ಧಿಯನ್ನು ಮುನ್ನಡೆಸುವುದಾಗಿ ಪ್ರತಿಜ್ಞೆ ಮಾಡಿದರು. ಜತೆಗೆ ʼವಿಕಸಿತ ಜಾರ್ಖಂಡ್ʼ ಆಗಿ ಪರಿವರ್ತಿಸುವುದಾಗಿ ಹೇಳುತ್ತಾ ತಮ್ಮ ಸುಳ್ಳು ಭಾಷಣಗಳನ್ನು...

ಮೋದಿ ಸುಳ್ಳುಗಳು | ಯಾರನ್ನೂ ವಿಶೇಷ ಪ್ರಜೆಗಳೆಂದು ಒಪ್ಪಿಕೊಳ್ಳದೆ, ಎಲ್ಲರನ್ನೂ ಸಮಾನಾಗಿ ಕಾಣುತ್ತಾರೆಯೇ ಮೋದಿ?

ಪಂಜಾಬ್‌ನ ಜಲಂಧರ್‌ನಲ್ಲಿ ನಡೆದ ಮೆಗಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಮಾತನಾಡಿ, "ಜನರು ಇನ್ನು ಮುಂದೆ ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟಕ್ಕೆ ಮತ ಚಲಾಯಿಸಲು ಬಯಸುವುದಿಲ್ಲ, ಏಕೆಂದರೆ ಅದು ಅವರ ಮತಗಳನ್ನು ವ್ಯರ್ಥ ಮಾಡುತ್ತದೆಂದು...

ಮೋದಿ ಸುಳ್ಳುಗಳು | ಪಂಜಾಬ್‌ ರೈತರ ಹೋರಾಟ ಹತ್ತಿಕ್ಕಿದ ಮೋದಿ; ಸಿಖ್‌ ವೋಟ್‌ಬ್ಯಾಂಕ್‌ ಕೈಗೂಡುತ್ತದೆಯೇ?

ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಪಟಿಯಾಲದ ಮತದಾರರನ್ನು ಕುರಿತು ಮಾತನಾಡಿ, "ಐದು ಹಂತಗಳ ಮತದಾನದ ನಂತರ, ಭಾರತದ ಜನರ ಸಂದೇಶವು 'ಫಿರ್ ಏಕ್ ಬಾರ್, ಮೋದಿ ಸರ್ಕಾರ್' ನೊಂದಿಗೆ ಅನುರಣಿಸುತ್ತದೆ. ʼವಿಕಸಿತ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಮೋದಿ ಸುಳ್ಳುಗಳು