ಸಂಘ ಪರಿವಾರ ರಾಷ್ಟ್ರಧ್ವಜವನ್ನು ತಿರಸ್ಕರಿಸಿದರೂ, ಬಿಜೆಪಿ ನಾಯಕರು ಸೈನಿಕರನ್ನು ಅವಮಾನಿಸಿದರೂ, ಮೂರನೇ ವ್ಯಕ್ತಿ ಮಧ್ಯೆ ಪ್ರವೇಶಿಸಿ ಕದನ ವಿರಾಮ ಘೋಷಿಸಿದರೂ- ಪ್ರಧಾನಿ ಮೋದಿಯವರು ಮಾತ್ರ ತುಟಿ ಬಿಚ್ಚುತ್ತಿಲ್ಲ.
ಗಡಿಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡುವ...
ಬಿಜೆಪಿ ಆಡಳಿತದಲ್ಲಿ ಲೇವಡಿಗೆ ಗುರಿಯಾಗಿದ್ದ ಜಾತ್ಯತೀತತೆ ಇಂದು ಪಾಕ್ ವಿರುದ್ಧದ ಸಂಘರ್ಷದಲ್ಲಿ ಇದೇ 'ಜಾತ್ಯತೀತತೆ'ಯು ಭಾರತಕ್ಕೆ ಸೈದ್ಧಾಂತಿಕ ಗುರಾಣಿಯಾಗಿದೆ. ಈ ಜಾತ್ಯತೀತತೆಯನ್ನು ಮೋದಿ ತಮ್ಮ ಅಗತ್ಯಕ್ಕೆ ಬೇಕಾದಾಗ ಮಾತ್ರವೇ ಮುಖವಾಡವಾಗಿ ಹಾಕಿಕೊಳ್ಳುವರೇ? ಅಥವಾ...
ಯುದ್ಧ ನಿಲ್ಲಿಸಿದ್ದು ನಾನು ಎಂದಿದ್ದಾರೆ ಟ್ರಂಪ್. ಆದರೂ ಪ್ರಧಾನಿ ನಿನ್ನೆಯ ತಮ್ಮ 8 ಗಂಟೆಯ ಭಾಷಣದಲ್ಲಿ ಅದನ್ನು ಖಂಡಿಸಿಲ್ಲ, ಸಮಜಾಯಿಷಿ ಕೊಟ್ಟಿಲ್ಲ ಅಥವಾ ಪೆಹಲ್ಗಾಮ್ - ಪುಲ್ವಾಮಾದ ಯಾವುದೇ ಪ್ರಶ್ನೆಗಳಿಗೂ ಉತ್ತರಿಸಿಲ್ಲ. ಜವಾಬ್ದಾರಿಯನ್ನೂ...
ಪಾಕಿಸ್ತಾನಕ್ಕೆ ಒಂದು ಗತಿ ಕಾಣಿಸಲು ಇದೊಂದು ಒಳ್ಳೆಯ ಅವಕಾಶವಾಗಿತ್ತು. ಟ್ರಂಪ್ ಮಾತು ಕೇಳಿ ಪ್ರಧಾನಿ ನರೇಂದ್ರ ಮೋದಿ ಅವರು ಕದನ ವಿರಾಮಕ್ಕೆ ಒಪ್ಪಿದ್ದು ಸರಿಯಲ್ಲ ಎಂದು ಬಿಜೆಪಿ ನಾಯಕ, ವಿಧಾನ ಪರಿಷತ್ ಸಭಾಧ್ಯಕ್ಷ...
1971ರ ಯುದ್ಧ- ಇತಿಹಾಸದ ಪುಟಗಳಲ್ಲಿ ದಾಖಲಾದ ಯುದ್ಧ. ಅದನ್ನು ದಕ್ಷತೆಯಿಂದ ನಿರ್ವಹಿಸಿದ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರನ್ನು ದೇಶದ ಜನತೆ ಇಂದು ನೆನಪು ಮಾಡಿಕೊಳ್ಳುತ್ತಿರುವುದು ಸೂಕ್ತವಾಗಿದೆ. ಹಾಗೆಯೇ ಪ್ರಸ್ತುತ ಪ್ರಧಾನಿ ಮೋದಿಯವರತ್ತ ಪ್ರಶ್ನೆಗಳ...