ಮೋದಿ ಗೋಳಾಟ: ಚುನಾವಣೆ ಹೊಸ್ತಿಲಿನಲ್ಲಿ ‘ಕ್ರೈ ಪಿಎಂ, ಪೇ ಸಿಎಂ’ ಅಭಿಯಾನ

ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಇತ್ತೀಚೆಗೆ ಕಾಂಗ್ರೆಸ್‌ 'ಪೇ ಸಿಎಂ' ಅಭಿಯಾನ ನಡೆಸಿತ್ತು. ಇದೀಗ, ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿ ಹೋದ ಬಳಿಕ ಮತ್ತೊಂದು ಅಭಿಯಾನವನ್ನು ಆರಂಭಿಸಿದೆ. ಸಾಮಾಜಿಕ ಜಾಲತಾಣದಲ್ಲಿ...

ಜಂತರ್ ಮಂತರ್‌ಗೆ ಹೋಗಿ, ಮಹಿಳಾ ಕುಸ್ತಿಪಟುಗಳ ‘ಮನ್ ಕಿ ಬಾತ್’ ಆಲಿಸಿ; ಮೋದಿಗೆ ಕಪಿಲ್ ಸಿಬಲ್

ಜಂತರ್ ಮಂತರ್‌ಗೆ ಹೋಗಿ ಪ್ರತಿಭಟನಾ ನಿರತ ಮಹಿಳಾ ಕುಸ್ತಿಪಟುಗಳ 'ಮನ್ ಕಿ ಬಾತ್' ಆಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಸೋಮವಾರ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿ ಅವರು ಭಾನುವಾರ...

ಮೈಸೂರು | ಪ್ರಧಾನಿ ನರೇಂದ್ರ ಮೋದಿಯತ್ತ ಮೊಬೈಲ್‌ ಎಸೆದ ʻಅಭಿಮಾನಿʼ!

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರ  ರೋಡ್‌ ಶೋ ಕಾರ್ಯಕ್ರಮ ಭಾನುವಾರವೂ ಮುಂದುವರೆದಿದೆ. ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಮತಯಾಚಿಸಿದ್ದ ಪ್ರಧಾನಿ ಇಂದು ಮೈಸೂರಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು...

ಕಾಂಗ್ರೆಸ್‌-ಬಿಜೆಪಿ ವಾಕ್ಸಮರ: ರಾಷ್ಟ್ರ ಮತ್ತು ರಾಜ್ಯ ನಾಯಕರ ಪ್ರಚಾರ ನಿಷೇಧಕ್ಕೆ ಒತ್ತಾಯ

ಮೋದಿಯನ್ನು ವಿಷಸರ್ಪ ಎಂದಿದ್ದ ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಹೇಳಿಕೆಯನ್ನು ದಾಳವಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿತ್ತು. ಇದೇ ಹೊತ್ತಿನಲ್ಲಿ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ಬಿಜೆಪಿ ಶಾಸಕ ಯತ್ನಾಳ್‌ ವಿಷಕನ್ಯೆ ಎಂದು ಕರೆದಿದ್ದು,...

ಸಂಚಾರ ನಿಯಮ ಉಲ್ಲಂಘನೆ ಆರೋಪ; ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು

ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದ ವೇಳೆ ಸಂಚಾರ ನಿಯಮ ಉಲ್ಲಂಘನೆ ಆರೋಪವನ್ನು ಎದುರಿಸುತ್ತಿದ್ದಾರೆ ಕೇರಳದ ಕೊಚ್ಚಿಯಲ್ಲಿ ರೋಡ್‌ ಶೋ ನಡೆಸಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಂಚಾರ ನಿಯಮ...

ಜನಪ್ರಿಯ

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

ಬಾಗಲಕೋಟೆ |ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ನಾವಲಗಿ ಕೆಪಿಎಸ್ ಶಾಲೆ ವಿದ್ಯಾರ್ಥಿಗಳ ಪ್ರಥಮ ಸ್ಥಾನ

ತುಳಸಿಗೇರಿಯಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾವಲಗಿ...

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

Tag: ಮೋದಿ