ಉಪವಾಸ – ಕಾಲದ ವೈರುಧ್ಯ | ಅಂದು ಸೋನಮ್ ತಂದೆಗೆ ಜ್ಯೂಸ್ ಕೊಟ್ಟಿದ್ದರು ಇಂದಿರಾ; ಇಂದು ವಾಂಗ್ಚುಕ್ ಸಾಯಲು ಬಿಟ್ಟಿದ್ದಾರೆ ಮೋದಿ

ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆ, ಶಿಕ್ಷಣ ಕ್ಷೇತ್ರದ ಅಕ್ರಮಗಳಿಗೆ ಉತ್ತರದಾಯಿತ್ವ ಹಾಗೂ ಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಯಿಸಿ ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರು 19 ದಿನಗಳಿಂದ ಉಪವಾಸ...

‘ನ್ಯಾಯ ಕೇಳುತ್ತಿದ್ದೇನೆ’: ಪ್ರಧಾನಿ ಮೋದಿಗೆ ತಾಯಿಯೊಬ್ಬರ ಭಾವನಾತ್ಮಕ ಪತ್ರ

ಪುಣೆಯ ಲೋಹಗಢ್ ಕೋಟೆಯಲ್ಲಿ ನಡೆದ ಕೇತನ್ ಅಗರ್ವಾಲ್ ಎಂಬ ಯುವಕನ ನಿಗೂಢ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರಿಗೆ ಕೇತನ್ ಅವರ ತಾಯಿ ಭಾವನಾತ್ಮಕ ಪತ್ರ ಬರೆದಿದ್ದಾರೆ.  ತನಿಖೆ ಚುರುಕುಗೊಳಿಸಿ ನ್ಯಾಯ...

ಬಿಗಡಾಯಿಸಿದೆ ಸೋನಮ್ ಆರೋಗ್ಯ; ಇತಿಹಾಸದಲ್ಲಿ ಮೋದಿಯೇ ಅಪರಾಧಿ – ಸಿಗದು ಕ್ಷಮೆ!

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳು, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಹಾಗೂ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಚೆಲ್ಲಾಟಕ್ಕೆ ಉತ್ತರದಾಯಿತ್ವ ಇರಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು...

ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ತಂಗಿದ್ದ ಹೋಟೆಲ್‌ಗೆ ನುಗ್ಗಿದ ವಲಸೆ ವಿರೋಧಿ ಹೋರಾಟಗಾರ

ನಾಲ್ಕು ದಿನಗಳ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಂಗಿದ್ದ ಹೋಟೆಲ್‌ನ ಭದ್ರತೆಯನ್ನು ಭೇದಿಸಿ ಒಳನುಗ್ಗಿದ ವಲಸೆ ವಿರೋಧಿ ಕಾರ್ಯಕರ್ತನೊಬ್ಬ ಪ್ರಧಾನಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ, ಘೋಷಣೆ ಕೂಗಿದ ಘಟನೆ...

ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಕಡಿತ ಘೋಷಿಸಿದ ಸೌದಿ ಅರೇಬಿಯಾ; ಭಾರತದಲ್ಲಿ ಇಳಿಯುವುದೇ ಪೆಟ್ರೋಲ್-ಡೀಸೆಲ್ ಬೆಲೆ?

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಶ್ವದ ಅತಿದೊಡ್ಡ ಕಚ್ಚಾ ತೈಲ ರಫ್ತುದಾರ ರಾಷ್ಟ್ರವಾದ ಸೌದಿ ಅರೇಬಿಯಾ, ಕಳೆದ 20 ವರ್ಷಗಳಲ್ಲೇ ಮೊದಲ ಬಾರಿಗೆ ಕಚ್ಚಾ ತೈಲದ ಬೆಲೆಯಲ್ಲಿ ದಾಖಲೆಯ ಕಡಿತ...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಮೋದಿ