ಟ್ರಂಪ್–ಮೋದಿ ಒಪ್ಪಂದ | ಇದು ಪರಸ್ಪರ ಸಹಕಾರವೋ ಅಥವಾ ಅಮೆರಿಕದ ಒತ್ತಡದ ಹೇರಿಕೆಯೋ?

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಡುವೆ ಏರ್ಪಟ್ಟಿರುವ ನೂತನ ವ್ಯಾಪಾರ ಒಪ್ಪಂದವು ದೇಶದ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಒಪ್ಪಂದದ...

ಈ ದಿನ ಸಂಪಾದಕೀಯ | ಇಸ್ರೇಲ್ ಸಂಗದಲ್ಲಿ ‘ಶಿಕಾರಿ’- ಪ್ಯಾಲೆಸ್ತೀನ್ ಜೊತೆ ‘ಪರಾರಿ’; ಕಪಟ ನಾಟಕವಲ್ಲವೇ ಮೋದೀಜಿ?

‘ಪ್ಯಾಲೆಸ್ತೀನ್ ಹೋರಾಟವನ್ನು ಬೆಂಬಲಿಸುತ್ತೇನೆ’ ಎಂಬ ವಿಶೇಷ ವಿನ್ಯಾಸದ ಹೆಗಲು ಚೀಲವನ್ನು ನೇತಾಡಿಸಿಕೊಂಡು ಸಂಸತ್ ಭವನಕ್ಕೆ ಬಂದ ಪ್ರಿಯಾಂಕಾ ಗಾಂಧಿ, ಪ್ಯಾಲೆಸ್ತೀನ್ ವಿದೇಶಾಂಗ ನೀತಿ ಕುರಿತು ಮೋದಿ ಸರ್ಕಾರಕ್ಕೆ ಬುದ್ಧಿ ಹೇಳಿರುವ ಸೋನಿಯಾಗಾಂಧಿ ಹಾಗೂ...

ಮೋದಿಗೆ ‘ಗಟ್ಸ್’ ಇಲ್ಲ, ಇಂದು ಅವರು ಸದನಕ್ಕೆ ಬರಲ್ಲ: ರಾಹುಲ್ ಗಾಂಧಿ ಲೇವಡಿ

ಪ್ರಧಾನಿ ಮೋದಿ ಅವರಿಗೆ ಬುಧವಾರ ಲೋಕಸಭೆಗೆ ಬರಲು ಗಟ್ಸ್‌ ಇಲ್ಲ. ಅವರು ಸದನಕ್ಕೆ ಬರುವುದಿಲ್ಲ. ಒಂದು ವೇಳೆ, ಅವರು ಸದನಕ್ಕೆ ಬಂದರೆ, ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಾಣೆ ಅವರ ಆತ್ಮಚರಿತ್ರೆ...

ನಿರುದ್ಯೋಗ ಹೆಚ್ಚಳ; ಯುವಜನರ ನಂಬಿಕೆಗೆ ಮೋದಿಯಿಂದ ದ್ರೋಹ!

ಪ್ರಧಾನಿ ಮೋದಿ ನೇತೃತ್ವದ ಮೂರು ಅವಧಿಯ ಎನ್‌ಡಿಎ ಸರ್ಕಾರವು ಭಾರತದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಕಳಪೆ ಸಾಧನೆ ಮಾಡಿದೆ. ಮಾತ್ರವಲ್ಲ, ಸಾಕಷ್ಟು ಉದ್ಯೋಗ ನಷ್ಟಕ್ಕೂ ಕಾರಣವಾಗಿದೆ. ಆದರೆ, ಉದ್ಯೋಗ ಕ್ಷೇತ್ರವನ್ನು ಬಲಪಡಿಸುವಲ್ಲಿ ಮೋದಿ ಸರ್ಕಾರ...

ಭಾರತ-ಅಮೆರಿಕ ಒಪ್ಪಂದದ ಕುರಿತು ಎನ್‌ಡಿಎ ಸಂಸದರಿಗೆ ಮೋದಿ ಹೇಳಿದ್ದೇನು?

ಟ್ರಂಪ್ ಮತ್ತು ಮೋದಿ ಫೋನ್‌ ಮಾತುಕತೆ ನಡೆಸಿದ್ದು, ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ಮುಕ್ತಾಯಗೊಳಿಸಿದ್ದಾರೆ. ಬಳಿಕ, ಮೋದಿ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ದ ಸಂಸದರೊಂದಿಗೆ ಮುಚ್ಚಿದ ಬಾಗಿಲಿನ ಸಭೆ ನಡೆಸಿದ್ದಾರೆ. ಭಾರತ-ಅಮೆರಿಕ ವ್ಯಾಪಾರ...

ಜನಪ್ರಿಯ

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್...

ಹಾವೇರಿ | ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಹಾವೇರಿ ವಿವಿಗೆ ನೋಟಿಸ್

ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ...

ಸೌರವ್ ದಾಸ್, ಅಶುತೋಷ್ ರಾಂಕಾ ಬಿಡುಗಡೆಯಲ್ಲಿ ವಿಳಂಬ; 4 ಶ್ಯೂರಿಟಿ ಬಾಂಡ್ ತಿರಸ್ಕಾರ: ಸಿಜೆಪಿ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಮುಖ ನಾಯಕರಾದ ಸೌರವ್ ದಾಸ್ ಮತ್ತು...

Tag: ಮೋದಿ