ಎಪಿಎಂಸಿ ಕಾಯ್ದೆ ಬಂದಾಕ್ಷಣ ರೈತರ ಬದುಕು ಬಂಗಾರವಾಗುತ್ತದೆ ಎಂದು ಭ್ರಮಿಸುವ ಅಗತ್ಯವಿಲ್ಲ. ಇಂತಹ ಹತ್ತಾರು ಕಾಯ್ದೆಗಳು ಈಗಾಗಲೇ ಜಾರಿಯಲ್ಲಿದ್ದರೂ, ರಾಜ್ಯದ ರೈತರ ಬದುಕೇನು ಬಂಗಾರವಾಗಿಲ್ಲ. ಕಾಯ್ದೆ ಬಗ್ಗೆ ಸರ್ಕಾರ ಒಲವು ತೋರುತ್ತಿದೆ, ಜಾರಿಗೆ...
ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲು 10 ವರ್ಷಗಳಿಂದ ವಿಫಲವಾಗಿರುವ ಮೋದಿ ಸರ್ಕಾರ, ರೈತರ ಧ್ವನಿ ಹತ್ತಿಕ್ಕುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಂಜಾಬ್, ಹರಿಯಾಣ ರೈತರು ದೆಹಲಿ ಚಲೋಗೆ ಕರೆಕೊಟ್ಟಿದ್ದು,...
ಮಾತು ತಪ್ಪಿದ ಮೋದಿಯವರ ವಿರುದ್ಧ ದೇಶದ ರೈತರು ಫೆ. 13ರಿಂದ ದೆಹಲಿ ಚಲೋಗೆ ಸಿದ್ಧರಾಗಿದ್ದಾರೆ. ರೈತ ಚಳವಳಿಗೆ ಹರಿಯಾಣ ಸರ್ಕಾರ ತಡೆಯೊಡ್ಡಲು ತಯಾರಾಗಿದೆ. ಅಂದರೆ, 2020ರಲ್ಲಿ ದೆಹಲಿ ಗಡಿಭಾಗದಲ್ಲಿ ಮೋದಿಯವರ ಸರ್ಕಾರ ಧರಣಿನಿರತ...
2014ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ, ಕಪ್ಪು ಹಣವನ್ನು ಹೊರಗೆಳೆಯುವುದಾಗಿ, ಅದನ್ನು ದೇಶದ ಜನತೆಯ ಖಾತೆಗೆ ವರ್ಗಾಯಿಸುವುದಾಗಿ ಭಾರೀ ಪ್ರಚಾರ ಪಡೆದಿತ್ತು. ಕೇವಲ ಹತ್ತು ವರ್ಷಗಳ ಅಂತರದಲ್ಲಿ ಈಗ ಅದೇ ಕಪ್ಪು ಹಣ ಚುನಾವಣಾ...
ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ನಲ್ಲಿ ಮತ್ತೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟೀಕೆ ಮಾಡಿದ್ದಾರೆ. ಅವರು ಭಾಷಣ ಮಾಡಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಮೋದಿ ವಿರುದ್ಧ ಪ್ರತಿದಾಳಿ ನಡೆಸಿದ್ದು, ಮೋದಿ ಸುಳ್ಳು...