ಕೇಂದ್ರದಿಂದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯ ಹೊಸದೇನಲ್ಲ. ಕೇಂದ್ರದ ಅಂಗಳದಲ್ಲಿ ನಿಂತು ಕೇಂದ್ರವನ್ನೇ ಪ್ರಶ್ನೆ ಮಾಡಿದ ದಿಲ್ಲಿ ಚಲೋ ಪ್ರತಿಭಟನೆಯನ್ನು ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿಟ್ಟುಕೊಂಡು ಮಾಡುತ್ತಿರುವ ರಾಜಕೀಯ ಪ್ರತಿಭಟನೆ ಎನ್ನಬಹುದಾದರೂ, ಇದು ಐತಿಹಾಸಿಕ ಪ್ರತಿಭಟನೆಯಾಗಿ...
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 370 ಸ್ಥಾನಗಳನ್ನು ಗೆಲ್ಲುತ್ತೇವೆಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿದ್ದಾರೆ. ಒಂದು ವೇಳೆ, ಬಿಜೆಪಿಗೆ ಕಡಿಮೆ ಸ್ಥಾನಗಳು ಬಂದರೆ, ಪ್ರಮಾಣವಚನ ಸ್ವೀಕಾರ ಮಾಡಲು ನಿರಾಕರಿಸುತ್ತೀರಾ ಎಂದು ಪ್ರಧಾನಿ...
96ರ ಹರೆಯದ ಅಡ್ವಾಣಿಯವರು ಭಾರತರತ್ನಕ್ಕೆ ಅರ್ಹರಿರಬಹುದು, ಯೋಗ್ಯರಿರಬಹುದು. ಆದರೆ, ಅಡ್ವಾಣಿ ಎಂದಾಕ್ಷಣ ಭಾರತೀಯರ ಮನಸ್ಸಿನಲ್ಲಿ ಮೂಡುವುದು ರಥಯಾತ್ರೆ. ಆ ರಥಯಾತ್ರೆಯಿಂದ ಹರಿದ ರಕ್ತವೇ ಅವರನ್ನು 'ಭಾರತ ರತ್ನ'ಕ್ಕೆ ಭಾಜನರನ್ನಾಗಿಸಿದೆ ಎಂಬುದು ಸುಳ್ಳಲ್ಲ. ಅದು...
ಜನ ಕರುಣಿಸಿದ ಅಧಿಕಾರವನ್ನು ಜನರಿಗಾಗಿ ಬಳಸದೇ ಹೋದರೆ, ಬಿಹಾರದ ಬೆಳವಣಿಗೆ ಪಾಠವಾಗದೇ ಹೋದರೆ, ಕರ್ನಾಟಕವೂ ಕಮಲದ ಕೈವಶವಾಗಬಹುದು. ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಎನ್ನುವಂತೆ, ರಾಮ ನೆಲೆ ನಿಂತರೂ ಸಂಘಿಗಳ ನಾಟಕ...
2024ರ ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಆಗುತ್ತಾರೆ ಎಂದು ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, "ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು...