ಬಿಜೆಪಿ ಅಧಿಕಾರಕ್ಕೆ ಬಂದು, ಒಂದು ದೇಶ, ಒಂದು ತೆರಿಗೆ, ಒಂದು ಭಾಷೆ, ಒಂದು ಸಂಸ್ಕೃತಿ, ಒಂದು ಧರ್ಮ, ಒಬ್ಬ ನಾಯಕ ಅನ್ನುತ್ತದೆಯೋ ಆಗ ಕಾಂಗ್ರೆಸ್ ಅದಕ್ಕಿಂತ ಉತ್ತಮ ಅನಿಸತೊಡಗಿದೆ. ಗುಜರಾತ್ ಮಾದರಿ ಅಲ್ಲ,...
ಮಣಿಪುರ ಹಿಂಸಾಚಾರದ ಬಗ್ಗೆ ಮೋದಿ ತುಟಿ ಬಿಚ್ಚಲು ಅತ್ಯಂತ ಹೇಯ ಕೃತ್ಯವೇ ನಡೆಯಬೇಕಾಯಿತು ಎಂದು ಪ್ರಧಾನಿ ಮೋದಿ ಅವರ ಬೇಜವ್ದಾರಿ ಧೋರಣೆಯನ್ನು ಕರ್ನಾಟಕ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
ಕಳೆದ 80 ದಿನಗಳಿಂದ ಮಣಿಪುರದಲ್ಲಿ...
ಮಣಿಪುರದಲ್ಲಿ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಡವಾಗಿ ಪ್ರತಿಕ್ರಿಯಿಸಿದ ಬಗ್ಗೆ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 'ಇದು ಅತಿ ತಡವಾದ, ಅತಿ ಕಡಿಮೆ ಪ್ರತಿಕ್ರಿಯೆಯಾಗಿದೆ' ಎಂದಿರುವ ಕಾಂಗ್ರೆಸ್, 'ಕೇವಲ ಮಾತುಗಳು ಏನೂ ಮಾಡಲಾರವು'...
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ನಡೆಯುತ್ತಿರುವ ಯುಪಿಎ ಮಿತ್ರಪಕ್ಷಗಳ ಸಭೆ ಕುರಿತು ಬಿಜೆಪಿ ಟೀಕಿಸಿದ್ದು, ತಿಂಡಿ ತಿನ್ನುವ ವೇಳೆ ಇರುವ ಇವರ ಸ್ನೇಹ, ಊಟದ ವೇಳೆಗೆ ಮಾಯವಾದರೂ ಅಚ್ಚರಿ ಇಲ್ಲ ಎಂದಿದೆ....
ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಅದು ದಿಲ್ಲಿಯ ಬಿಜೆಪಿ ನಾಯಕರಿಗೂ ಗೊತ್ತಿದೆ. ಗೊತ್ತಿದ್ದೂ ಮಗುವಿನಂತೆ ಮೊಂಡಾಟ ಮಾಡುವುದು, ಬಿಜೆಪಿಯಲ್ಲಿ ಮಾತ್ರ! 60 ದಿನವಾದರೂ ವಿಪಕ್ಷ ನಾಯಕನ ಆಯ್ಕೆ ಮಾಡಲಾಗದೆ ರಾಜ್ಯ ಬಿಜೆಪಿ ಹತಾಶೆ, ಅಸಹಾಯಕತೆಗಳಿಂದ...